Webdunia - Bharat's app for daily news and videos

Install App

ಸಮಂತಾ ಇನ್ ಸ್ಟಾಗ್ರಾಂ ಪುಟದಲ್ಲಿ ಯುವ ರಾಜಕಾರಣಿಯ ಫೋಟೋ! ತಕ್ಷಣವೇ ಡಿಲೀಟ್

Webdunia
ಬುಧವಾರ, 6 ಜುಲೈ 2022 (17:02 IST)
ಹೈದರಾಬಾದ್: ಟಾಲಿವುಡ್ ನ ಸ್ಟಾರ್ ನಟಿ ಸಮಂತಾ ಋತು ಪ್ರಭು ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಸಿನಿಮಾಗೆ ಸಂಬಂಧಿಸಿದ ಅಥವಾ ತಮ್ಮ ವೈಯಕ್ತಿಕ ಫೋಟೋಗಳನ್ನು ಪ್ರಕಟಿಸುತ್ತಿರುತ್ತಾರೆ.

ಆದರೆ ಇದೀಗ ಸಮಂತಾರ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪ್ರಕಟವಾದ ಫೋಟೋ ಸಾಕಷ್ಟು ಚರ್ಚೆಗೆ ಕಾರಣವಾಯ್ತು. ತೆಲಂಗಾಣ ಸಿಎಂ ಚಂದ್ರಶೇಖರ್‍ ರಾವ್ ಪುತ್ರ ಕೆಟಿ ರಾಮ ರಾವ್ ಫೋಟೋ ಪ್ರಕಟಿಸಿದ್ದು ನೋಡಿ ಅಭಿಮಾನಿಗಳು ಅರೆಗಳಿಗೆ ತಬ್ಬಿಬ್ಬಾಗಿದ್ದರು.

ಆದರೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೇ ಫೋಟೋ ಡಿಲೀಟ್ ಮಾಡಲಾಗಿದ್ದು, ಸಮಂತಾ ಮ್ಯಾನೇಜರ್ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ಇದು ತಾಂತ್ರಿಕ ದೋಷದಿಂದಾಗಿ ಪ್ರಕಟವಾದ ಫೋಟೋ. ಉದ್ದೇಶಪೂರ್ವಕವಾಗಿ ಈ ಫೋಟೋ ಪ್ರಕಟಿಸಿರಲಿಲ್ಲ ಎಂದು ಸ್ಪಷ್ಟನೆ ನೀಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments