ಓದಲು ದುಡ್ಡಿರಲಿಲ್ಲ, ಊಟಕ್ಕೆ ಗತಿಯಿರಲಿಲ್ಲ: ಸಮಂತಾ ಋತು ಪ್ರಭು!

Webdunia
ಶುಕ್ರವಾರ, 5 ಆಗಸ್ಟ್ 2022 (11:21 IST)
ಹೈದರಾಬಾದ್: ಸಮಂತಾ ಋತು ಪ್ರಭು ಇಂದು ದಕ್ಷಿಣ ಭಾರತದ ಟಾಪ್ ನಟಿಯಾಗಿರಬಹುದು. ಗಳಿಕೆ ವಿಚಾರದಲ್ಲಿ ನಂ.1 ಇರಬಹುದು. ಆದರೆ ಬಾಲ್ಯದಲ್ಲಿ ಅವರ ಜೀವನ ತೀರಾ ಕಷ್ಟಕರವಾಗಿತ್ತಂತೆ! ಹೀಗಂತ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಬಾಲ್ಯದಲ್ಲಿ ಚೆನ್ನಾಗಿ ಓದಿದರೆ ಮುಂದೆ ಒಳ್ಳೆ ನೆಲೆ ಕಂಡುಕೊ‍ಳ್ಳುತ್ತಿ ಎಂದು ಹೇಳಲಾಗುತ್ತಿತ್ತು. ಹಾಗೆಯೇ ನಾನು ಚೆನ್ನಾಗಿ ಓದಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಕಾಲೇಜಿನಲ್ಲಿ ಟಾಪರ್ ಆಗಿದ್ದೆ. ಆದರೆ ಬಳಿಕ ಹೈಯರ್ ಸ್ಟಡಿ ಮಾಡಬೇಕು ಎಂದಾಗ ನನ್ನ ಪೋಷಕರ ಬಳಿ ದುಡ್ಡಿರಲಿಲ್ಲ.

ನಾನು ಸುಮಾರು ಎರಡು ತಿಂಗಳ ಕಾಲ ಕೇವಲ ಒಂದು ಹೊತ್ತು ಊಟ ಮಾಡಿ ಜೀವನ ಮಾಡಿದ್ದೆ. ಸಿಕ್ಕ ಸಿಕ್ಕ ಕೆಲಸಗಳನ್ನೆಲ್ಲಾ ಮಾಡಿದ್ದೆ. ಈವತ್ತು ನಾನು ಇಲ್ಲಿದ್ದೇನೆ ಎಂದರೆ ನೀವೂ ಕೂಡಾ ಕಷ್ಟಪಟ್ಟರೆ ಒಳ್ಳೆಯ ಸ್ಥಿತಿಗೆ ತಲುಪಬಹುದು ಎಂಬುದಕ್ಕೆ ಉದಾಹರಣೆ’ ಎಂದಿದ್ದಾರೆ ಸಮಂತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments