Webdunia - Bharat's app for daily news and videos

Install App

ಟಾಲಿವುಡ್ ಕ್ವೀನ್ ಸಮಂತಾ ಋತು ಪ್ರಭು ಸಂಭಾವನೆಯೆಷ್ಟು ಗೊತ್ತಾ?!

Webdunia
ಮಂಗಳವಾರ, 15 ಮಾರ್ಚ್ 2022 (08:50 IST)
ಹೈದರಾಬಾದ್: ಹೀರೋಯಿನ್ ಇರಲಿ, ಐಟಂ ಡ್ಯಾನ್ಸ್ ಇರಲಿ, ಸಮಂತಾ ಇದ್ದರೆ ಸಿನಿಮಾ ಸೂಪರ್ ಹಿಟ್ ಎನ್ನುವ ಅಭಿಪ್ರಾಯ ಫ್ಯಾನ್ಸ್ ಗಳದ್ದು. ಇಂತಿಪ್ಪ ಬೇಡಿಕೆಯ ನಟಿ ಸಮಂತಾ ಸಂಭಾವನೆ ಎಷ್ಟು ಗೊತ್ತಾ?

ಇತ್ತೀಚೆಗೆ ಪುಷ್ಪಾ ಸಿನಿಮಾದ ಒಂದು ಹಾಡಿಗೆ ಹೆಜ್ಜೆ ಹಾಕಲು ಸಮಂತಾ 2 ಕೋಟಿ ಸಂಭಾವನೆ ಪಡೆದು ಸುದ್ದಿಯಾಗಿದ್ದರು. ಹಾಗಿದ್ದರೆ ಸಮಂತಾ ಒಂದು ಸಿನಿಮಾಗೆ ತೆಗೆದುಕೊಳ್ಳುವ ಸಂಭಾವನೆ ಎಷ್ಟು ಗೊತ್ತಾ?

ಮೂಲಗಳ ಪ್ರಕಾರ ಸಮಂತಾ ಒಂದು ಸಿನಿಮಾಗೆ 3 ರಿಂದ 5 ಕೋಟಿವರೆಗೂ ಸಂಭಾವನೆ ಪಡೆಯುತ್ತಾರೆ. ಸಂಭಾವನೆ ಪಡೆಯುವ ಹೀರೋಯಿನ್ ಗಳ ಲಿಸ್ಟ್ ನಲ್ಲಿ ನಯನ್ ತಾರಾ ನಂ.1. ಆಕೆಯನ್ನು ಬಿಟ್ಟರೆ ಸಮಂತಾ ಟಾಲಿವುಡ್ ನಲ್ಲಿ ಎರಡನೇ ಸ್ಥಾನದಲ್ಲಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments