Select Your Language

Notifications

webdunia
webdunia
webdunia
webdunia

‘ಪುಷ್ಪ’ ಸಿನಿಮಾಗೆ ಕುಣಿಯಲು ಸಮಂತಾ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?!

‘ಪುಷ್ಪ’ ಸಿನಿಮಾಗೆ ಕುಣಿಯಲು ಸಮಂತಾ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?!
ಹೈದರಾಬಾದ್ , ಶುಕ್ರವಾರ, 19 ನವೆಂಬರ್ 2021 (08:40 IST)
ಹೈದರಾಬಾದ್: ನಟಿ ಸಮಂತಾ ಋತು ಪ್ರಭು ‘ಪುಷ್ಪ’ ಸಿನಿಮಾದ ಐಟಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಈಗಾಗಲೇ ಓದಿರುತ್ತೀರಿ. ಈ ಹಾಡಿಗೆ ಹೆಜ್ಜೆ ಹಾಕಲು ಸಮಂತಾ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?!

ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಧಾನ ಪಾತ್ರದಲ್ಲಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಸಿನಿಮಾದ ವಿಶೇಷ ಹಾಡಿಗೆ ಸಮಂತಾ ಹೆಜ್ಜೆ ಹಾಕಲಿದ್ದಾರೆ.

ಈ ಹಾಡೊಂದರಲ್ಲಿ ಹೆಜ್ಜೆ ಹಾಕಲು ಅವರು ಬರೋಬ್ಬರಿ 1.5 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎಂಬ ಸುದ್ದಿಯಿದೆ. ನವಂಬರ್ ಕೊನೆಯ ವಾರದಲ್ಲಿ ಹಾಡಿನ ಚಿತ್ರೀಕರಣ ನಡೆಯುವ ಸಾಧ‍್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅವಳಿ ಮಕ್ಕಳಿಗೆ ತಾಯಿಯಾದ ನಟಿ ಪ್ರೀತಿ ಝಿಂಟಾ