Webdunia - Bharat's app for daily news and videos

Install App

ಕೀಳು ಅಭಿರುಚಿಯ ಪ್ರಶ್ನೆ ಮಾಡಿದವನಿಗೆ ತಿರುಗೇಟು ಕೊಟ್ಟ ನಟಿ ಸಮಂತಾ

Webdunia
ಮಂಗಳವಾರ, 22 ಫೆಬ್ರವರಿ 2022 (11:03 IST)
ಹೈದರಾಬಾದ್: ನಟಿ ಸಮಂತಾ ಋತು ಪ್ರಭು ವೈವಾಹಿಕ ಜೀವನ ಮುರಿದುಬಿದ್ದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅವರ ಬಗ್ಗೆ ಕೀಳಾಗಿ ಕಾಮೆಂಟ್ ಮಾಡಿದ್ದೂ ಇದೆ. ಈ ರೀತಿ ಕೀಳಾಗಿ ಕಾಮೆಂಟ್ ಮಾಡಿದ ನೆಟ್ಟಿಗನಿಗೆ ಸಮಂತಾ ಈಗ ತಕ್ಕ ತಿರುಗೇಟು ನೀಡಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ಸಕ್ರಿಯರಾಗಿರುವ ಸಮಂತಾ ಅಭಿಮಾನಿಗಳೊಂದಿಗೆ ಪ್ರಶ್ನೋತ್ತರಾವಳಿ ನಡೆಸಿದ್ದಾರೆ. ಈ ವೇಳೆ ನೆಟ್ಟಿಗನೊಬ್ಬ ‘ನೀವು ಸಂತಾನೋತ್ಪತ್ತಿ ಮಾಡಿದ್ದೀರಾ? ನಾನು ನಿಮ್ಮನ್ನು ರಿಪ್ರೊಡ್ಯೂಸ್ ಮಾಡಬೇಕೆಂದಿದ್ದೇನೆ’ ಎಂದು ಕೀಳಾಗಿ ಪ್ರಶ್ನಿಸಿದ್ದಾನೆ.

ಇದಕ್ಕೆ ತಕ್ಕ ಉತ್ತರ ನೀಡಿರುವ ಸಮಂತಾ ‘ರಿಪ್ರೊಡ್ಯೂಸ್ ಎಂಬ ಪದವನ್ನು ಒಂದು ವಾಕ್ಯದಲ್ಲಿ ಹೇಗೆ ಬಳಸಬೇಕು? ನಾವು ಮೊದಲು ಅದನ್ನು ಗೂಗಲ್ ಮಾಡಬೇಕಾ?’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments