Webdunia - Bharat's app for daily news and videos

Install App

ಅನಾರೋಗ್ಯದಿಂದ ಬಳಲುತ್ತಿರುವ ನಟಿ ಸಮಂತಾ ಋತು ಪ್ರಭು

Webdunia
ಭಾನುವಾರ, 18 ಸೆಪ್ಟಂಬರ್ 2022 (10:42 IST)
ಹೈದರಾಬಾದ್: ಟಾಲಿವುಡ್ ನ ನಂ.1 ನಟಿ ಸಮಂತಾ ಋತು ಪ್ರಭು ಇತ್ತೀಚೆಗೆ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇದಕ್ಕೆ ಕಾರಣವೂ ಇದೆ.

ಮೂಲಗಳ ಪ್ರಕಾರ ಸಮಂತಾ ಅನಾರೋಗ್ಯಕ್ಕೀಡಾಗಿದ್ದು, ಈ ಕಾರಣಕ್ಕೆ ವೈದ್ಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರಂತೆ.

ಇದಕ್ಕಾಗಿ ಅವರು ವಿಜಯ್ ದೇವರಕೊಂಡ ಜೊತೆಗಿನ ಖುಷಿ ಸಿನಿಮಾದ ಶೂಟಿಂಗ್ ನ್ನೂ ಮುಂದೂಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ನಿಜವಾಗಿಯೂ ಅವರಿಗೆ ಯಾವ ಅನಾರೋಗ್ಯ ಕಾಡಿದೆ ಎಂಬುದು ಬಹಿರಂಗವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ಮುಂದಿನ ಸುದ್ದಿ
Show comments