Daily Horoscope
✕

ನನ್ನ ಒಳ್ಳೆತನವನ್ನು ತಪ್ಪಾಗಿ ತಿಳಿಬೇಡಿ! ಖಡಕ್ ಎಚ್ಚರಿಕೆ ನೀಡಿದ ಸಮಂತಾ

Webdunia
ಶನಿವಾರ, 23 ಏಪ್ರಿಲ್ 2022 (07:00 IST)
ಹೈದರಾಬಾದ್: ಇತ್ತೀಚೆಗೆ ತನ್ನನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುವವರಿಗೆ ನಟಿ ಸಮಂತಾ ಋತು ಪ್ರಭು ಪವರ್ ಫುಲ್ ಮಾತಿನ ಮೂಲಕ ತಿರುಗೇಟು ನೀಡಿದ್ದಾರೆ.

ದಲೈಲಾಮಾ ಅವರ ಮೌನದ ಕುರಿತಾದ ಮಾತೊಂದನ್ನು ಅವರು ಉಲ್ಲೇಖಿಸಿ ಟ್ರೋಲಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ನನ್ನ ಮೌನವನ್ನು ತಪ್ಪಾಗಿ ಅರ್ಥೈಸಬೇಡಿ. ನನ್ನ ಉದಾರತೆಯನ್ನು ದೌರ್ಬಲ್ಯವೆಂದುಕೊಳ್ಳಬೇಡಿ’ ಉದಾರತೆಯ ಅವಧಿಯೂ ಮುಗಿಯುತ್ತದೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments