Select Your Language

Notifications

webdunia
webdunia
webdunia
webdunia

ನಾಗಚೈತನ್ಯ ಜೊತೆಗಿನ ಫೋಟೋ ಶೇರ್ ಮಾಡಿ ಅಚ್ಚರಿ ಮೂಡಿಸಿದ ಸಮಂತಾ

ನಾಗಚೈತನ್ಯ ಜೊತೆಗಿನ ಫೋಟೋ ಶೇರ್ ಮಾಡಿ ಅಚ್ಚರಿ ಮೂಡಿಸಿದ ಸಮಂತಾ
ಹೈದರಾಬಾದ್ , ಬುಧವಾರ, 6 ಏಪ್ರಿಲ್ 2022 (10:27 IST)
ಹೈದರಾಬಾದ್: ಸಮಂತಾ-ನಾಗಚೈತನ್ಯ ದಾಂಪತ್ಯ ಮುರಿದು ಬಿದ್ದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಸಮಂತಾ ಈಗ ಮಾಜಿ ಪತಿಯ ಜೊತೆಗಿನ ಫೋಟೋ ಶೇರ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಇದಕ್ಕೆ ಕಾರಣ ಮಜಿಲಿ ಸಿನಿಮಾ. 3 ವರ್ಷಗಳ ಹಿಂದೆ ಬಿಡುಗಡೆಯಾದ ಮಜಿಲಿ ಸಿನಿಮಾ ಭರ್ಜರಿ ಹಿಟ್ ಆಗಿತ್ತು. ಈ ಸಿನಿಮಾದ ಮೂರನೇ ವರ್ಷದ ಸೆಲೆಬ್ರೇಷನ್ ನಿಮಿತ್ತ ಸಮಂತಾ ನಾಗಚೈತನ್ಯ ಜೊತೆಗಿನ ಆ ಸಿನಿಮಾದ ಪೋಸ್ಟರ್ ನ್ನು ಶೇರ್ ಮಾಡಿಕೊಂಡಿದ್ದಾರೆ.

ಇದಕ್ಕೂ ಮೊದಲು ಈ ಜೋಡಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಮತ್ತೆ ಜೊತೆಯಾಗಿ ನಟಿಸಲು ಇಬ್ಬರೂ ಒಪ್ಪಿಗೆ ನೀಡುವುದು ಅನುಮಾನ.

Share this Story:

Follow Webdunia kannada

ಮುಂದಿನ ಸುದ್ದಿ

ದಳಪತಿ ವಿಜಯ್ ‘ಬೀಸ್ಟ್’ಗೆ ನಿಷೇಧ!