Webdunia - Bharat's app for daily news and videos

Install App

ಪುಷ್ಪ ಐಟಂ ಸಾಂಗ್ ಶೂಟಿಂಗ್ ಗೆ ಹಾಜರಾದ ಸಮಂತಾ

Webdunia
ಮಂಗಳವಾರ, 30 ನವೆಂಬರ್ 2021 (08:50 IST)
ಹೈದರಾಬಾದ್: ನಾಗಚೈತನ್ಯ ಜೊತೆಗಿನ ವಿಚ್ಛೇದನದ ಬಳಿಕ ನಟಿ ಸಮಂತಾ ಮತ್ತೆ ಶೂಟಿಂಗ್ ಗೆ ಮರಳಿದ್ದಾರೆ. ಅಲ್ಲು ಅರ್ಜುನ್ ನಾಯಕರಾಗಿರುವ ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಐಟಂ ಸಾಂಗ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಈ ಹಾಡಿನ ಚಿತ್ರೀಕರಣ ನಿನ್ನೆಯಿಂದ ಆರಂಭವಾಗಿದ್ದು, ಸಮಂತಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ.

ನಾಗಚೈತನ್ಯ ಜೊತೆಗಿನ ವಿರಸದ ಬಳಿಕ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರಲು ನಿರ್ಧರಿಸಿರುವ ಸಮಂತಾ ಈಗ ಐಟಂ ಹಾಡಿನ ಮೂಲಕ ಭರ್ಜರಿ ಕಮ್ ಬ್ಯಾಕ್ ಮಾಡಲಿದ್ದಾರೆ. ಡಿಸೆಂಬರ್ 17 ರಿಂದ ಚಿತ್ರ ತೆರೆಗೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments