Webdunia - Bharat's app for daily news and videos

Install App

ಅಗಲಿದ ನಟ ಸಂಚಾರಿ ವಿಜಯ್ ಗೆ ಇಂದು ಜನ್ಮದಿನ

Webdunia
ಶನಿವಾರ, 17 ಜುಲೈ 2021 (09:49 IST)
ಬೆಂಗಳೂರು: ಇತ್ತೀಚೆಗಷ್ಟೇ ರಸ್ತೆ ಅಪಘಾತದಲ್ಲಿ ದುರಂತ ಸಾವು ಕಂಡ ಪ್ರತಿಭಾವಂತ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ 39 ನೇ ಜನ್ಮದಿನವಿಂದು. ಆದರೆ ಆ ಸಂಭ್ರಮಾಚರಿಸಲು ಅವರೇ ಇಲ್ಲ.


ಅವರ ಜನ್ಮದಿನದ ಬೆನ್ನಲ್ಲೇ ಅವರ ಸಾಧನೆಗಳ ಕುರಿತಾದ ಪುಸ್ತಕವೊಂದು ಹೊರಬಂದಿದೆ. ಶರಣ್ ಹುಲ್ಲೂರು ಅವರ ‘ಅನಂತವಾಗಿರು’ ಎಂಬ ಪುಸ್ತಕದಲ್ಲಿ ಸಂಚಾರಿ ವಿಜಯ್ ಜೀವನಗಾಥೆಯಿದೆ.

ಇನ್ನು, ಅವರ ಹುಟ್ಟುಹಬ್ಬದ ಸಂದರ್ಭ ಅಭಿಮಾನಿಗಳು, ಸ್ನೇಹಿತರು ಸಾಮಾಜಿಕ ಜಾಲತಾಣದ ಮೂಲಕ ಸ್ಮರಣೆ ಮಾಡಿಕೊಂಡಿದ್ದಾರೆ. ಜೊತೆಗೆ ಅವರು ಸಾವಿನಲ್ಲೂ ಅಂಗದಾನ ಮಾಡುವ ಮೂಲಕ ಸಾರ್ಥಕತೆ ಪಡೆದುಕೊಂಡಿದ್ದನ್ನು ಸ್ಮರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments