ಸಂಚಾರಿ ವಿಜಯ್ ಎರಡನೇ ಪುಣ್ಯತಿಥಿ: ಗೆಳೆಯರಿಂದ ಅರ್ಥಪೂರ್ಣ ಆಚರಣೆ

Webdunia
ಭಾನುವಾರ, 18 ಜೂನ್ 2023 (08:30 IST)
Photo Courtesy: Twitter
ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಎರಡನೇ ಪುಣ್ಯ ತಿಥಿ ಇಂದು. ಅವರ ನೆನಪಿನಲ್ಲಿ ಅವರ ಗೆಳೆಯರು ಸ್ಮರಣೀಯ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ.

ಎರಡು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಸಂಚಾರಿ ವಿಜಯ್ ತಲೆಗೆ ಪೆಟ್ಟಾಗಿ ಸಾವನ್ನಪ್ಪಿದ್ದರು. ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಅಂಗಾಂಗ ದಾನ ಮಾಡಲಾಗಿತ್ತು. ಇದರಿಂದಾಗಿ ಅವರು ಸಾವಿನಲ್ಲೂ ಆದರ್ಶರಾಗಿದ್ದರು.

ಇದೀಗ ಅವರ ಸವಿ ನೆನಪಿನಲ್ಲಿ ಅವರ ಗೆಳೆಯರು ಸಮಾಧಿ ಬಳಿಯೇ ರಕ್ತದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬದುಕಿದ್ದಾಗಲೇ ಉಸಿರು ತಂಡದ ಮೂಲಕ ಸಮಾಜಮುಖೀ ಕೆಲಸಗಳಲ್ಲಿ ವಿಜಯ್ ತೊಡಗಿಸಿಕೊಂಡಿದ್ದರು. ಇದೀಗ ಅವರ ಸಾವಿನ ಬಳಿಕವೂ ಹೆಸರು ಉಳಿಸುವ ಕೆಲಸವನ್ನು ಗೆಳೆಯರು ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments