Webdunia - Bharat's app for daily news and videos

Install App

ಸಂಚಾರಿ ವಿಜಯ್ ’ರಿಕ್ತ’ ಬಿಡುಗಡೆಗೆ ಮುಕ್ತ

Webdunia
ಶುಕ್ರವಾರ, 13 ಜನವರಿ 2017 (13:55 IST)
ಸಂಚಾರಿ ವಿಜಯ್ ಅಭಿನಯದ ಹಾರರ್ ಥ್ರಿಲ್ಲರ್ ಸಿನಿಮಾ ರಿಕ್ತ ಬಿಡುಗಡೆಗೆ ಮುಕ್ತವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷದ ನವೆಂಬರ್‌ನಲ್ಲೇ ರಿಕ್ತ ತೆರೆ ಬೆಳಗಬೇಕಿತ್ತು. ಆದರೆ ನಾನಾ ಕಾರಣಗಳಿಂದ ಚಿತ್ರ ಮುಂದೂಡಲ್ಪಟ್ಟಿತು.
 
ಇದೀಗ ಜನವರಿ 19ಕ್ಕೆ ತೆರೆಕಾಣಲು ಸಿದ್ಧವಾಗಿದೆ. ಈ ಚಿತ್ರದಲ್ಲಿ ಅಭಿನಯಿಸುವುದರ ಜೊತೆಗೆ ಹಾಡನ್ನೂ ಹಾಡಿದ್ದಾರೆ ವಿಜಯ್. ನೋಡ್ತಾ ನೋಡ್ತಾ ಗೆದ್ದವಳು ಎಂಬ ಹಾಡನ್ನು ಹಾಡಿರುವುದು ವಿಶೇಷ. ಹೊಸಬರಾದ ರಾಕ್ ಅವರ ಸಂಗೀತ ಈ ಚಿತ್ರಕ್ಕಿದೆ. 
 
ಅಮೃತ್ ಕುಮಾರ್ ಟಿಎಂ ನಿರ್ದೇಶನದ ಈ ಚಿತ್ರಕ್ಕೆ ಜಿ ಅರುಣ್ ಕುಮಾರ್ ಬಂಡವಾಳ ಹೂಡಿದ್ದಾರೆ. ಮುರಳೀಧರ್ ಕ್ಯಾಮೆರಾ, ರಾಕಿ ಸೋನು ಅವರ ಸಂಗೀತ ಚಿತ್ರಕ್ಕಿದೆ. ಈಗ ಬರುತ್ತಿರುವ ಹಾರರ್ ಸಿನಿಮಾಗಳು ಸಾಕಷ್ಟು ಗೆಲುಗು ಕಂಡಿವೆ. ಈ ಚಿತ್ರದ ಬಗೆಗೂ ಸಾಕಷ್ಟು ನಿರೀಕ್ಷೆಗಳಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಮುಂದಿನ ಸುದ್ದಿ
Show comments