Webdunia - Bharat's app for daily news and videos

Install App

ನಟ ಸಂಚಾರಿ ವಿಜಯ್‌ ಪುತ್ಥಳಿ ಹುಟ್ಟೂರಿನಲ್ಲಿ ಅನಾವರಣ

Webdunia
ಶನಿವಾರ, 4 ಜೂನ್ 2022 (14:33 IST)
ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್‌ ಅಪಘಾತದಲ್ಲಿ ಅಗಲಿ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅವರ ನೆನಪಿಗಾಗಿ ಆಪ್ತರು ವಿಜಯ್ ಹುಟ್ಟೂರು ಪಂಚನಹಳ್ಳಿಯಲ್ಲಿ ಪುತ್ಥಳಿಯನ್ನು ಅನಾವರಣಗೊಳಿಸಿದರು.
ವಿಜಯ್ ಸಹೋದರರಾದ ಬಿ.ವೀರೂಪಾಕ್ಷ ಮತ್ತು ಸಿದ್ದೇಶಕುಮಾರ್ ಸಹೋದರನ ಸುಂದರ ಮೂರ್ತಿಯನ್ನು ತಯಾರಿಸಿದ್ದು, ಶನಿವಾರ ಪುತ್ಥಳಿಯನ್ನು ಪಂಚನಹಳ್ಳಿಯ ವಿಜಯ್ ಸಮಾಧಿ ಸ್ಥಳದಲ್ಲಿ ಅನಾವರಣಗೊಳಿಸಲಾಯಿತು.
ವಿಜಯ್ ಅವರ ಪ್ರಥಮ ಪುಣ್ಯಸ್ಮರಣೆಯಲ್ಲಿ ವಿಜಯ್ ಅವರ ಪರಮಾಪ್ತ ಸ್ನೇಹಿತರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, ನಿರ್ದೇಶಕ ವೀರೂ ಮಲ್ಲಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಕಳೆದ ವರ್ಷ ವಿಜಯ್ ರಸ್ತೆ ಅಪಘಾತದಲ್ಲಿ ನಿಧನಹೊಂದಿದ್ದರು. ಅತೀ ಚಿಕ್ಕ ವಯಸ್ಸಿನ ಪ್ರತಿಭಾವಂತ ನಟನನ್ನು ಕಳೆದುಕೊಂಡ ಸಿನಿಮಾ ರಂಗ ಬಡವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments