Select Your Language

Notifications

webdunia
webdunia
webdunia
webdunia

ಮಹಿಳೆಗೆ ಅಶ್ಲೀಲ ವಿಡಿಯೋ ತೋರಿಸಿ ಹಣ ಪೀಕಿದ ಆ ಸ್ಯಾಂಡಲ್ ವುಡ್ ನಟ ಯಾರು ಗೊತ್ತಾ?!

ನಟ ಧರ್ಮ
ಬೆಂಗಳೂರು: ಸ್ಯಾಂಡಲ್ ವುಡ್ ನ ಖಳ ನಟ ಧರ್ಮ ವಿರುದ್ಧ ಮಹಿಳೆಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ ಬೆದರಿಕೆ ಹಾಕಿದ ಆರೋಪ ಹೊರಿಸಲಾಗಿದೆ.
 

webdunia
ಧರ್ಮ ತನ್ನ ಕಾರು ಚಾಲಕ ನವೀನ್ ಮೂಲಕ ಮಹಿಳೆಯೊಬ್ಬರನ್ನು ಆರ್ ಆರ್ ನಗರಕ್ಕೆ ಶೂಟಿಂಗ್ ಇದೆ ಎಂದ ಕರೆಸಿಕೊಂಡಿದ್ದ. ಬಳಿಕ ದಿಡೀರ್ ಆಗಿ ಶೂಟಿಂಗ್ ಕ್ಯಾನ್ಸಲ್ ಆಗಿದೆ ಎಂದು ಹೋಟೆಲ್ ಒಂದಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಮತ್ತು ಬರುವ ಔಷಧಿ ಹಾಕಿದ ಊಟ ಕೊಡಿಸಿ ಅಶ್ಲೀಲವಾಗಿ ವಿಡಿಯೋ ಮಾಡಿದ್ದ.

ಬಳಿಕ ಈ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಮಹಿಳೆಯಿಂದ 16 ಲಕ್ಷ ರೂ. ಕಿತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾಳೆ. ಆದರೆ ಇದುವರೆಗೆ ಪೊಲೀಸರು ಈತನ ವಿರುದ್ಧ ಕ್ರಮ ಕೈಗೊಂಡಿಲ್ಲ.







ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

Share this Story:

Follow Webdunia kannada

ಮುಂದಿನ ಸುದ್ದಿ

ಕಂಗನಾ ರಣಾವತ್ ತಮ್ಮ ಗೆಳತಿ ಪ್ರಿಯಾಂಕ ಚೋಪ್ರಾ ಮೇಲೆ ಬೇಸರಗೊಂಡಿದ್ಯಾಕೆ?