Webdunia - Bharat's app for daily news and videos

Install App

ಕೊರೋನಾ ದೇಣಿಗೆ ವಿಚಾರದಲ್ಲಿ ಸ್ಯಾಂಡಲ್ ವುಡ್ ನಟರ ಕೊಡುಗೆ ಏನು ಗೊತ್ತಾ?

Webdunia
ಭಾನುವಾರ, 29 ಮಾರ್ಚ್ 2020 (09:09 IST)
ಬೆಂಗಳೂರು: ಕೊರೋನಾ ಪರಿಹಾರ ಕಾರ್ಯಕ್ಕೆ ಸರ್ಕಾರಕ್ಕೆ ನೆರವಾಗಲು ಈಗಾಗಲೇ ತೆಲುಗು ಸ್ಟಾರ್ ನಟರು ಲಕ್ಷ ಲಕ್ಷ ಹಣವನ್ನು ತಮ್ಮ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿ ಸುದ್ದಿಯಾಗಿದ್ದಾರೆ.


ಹಲವು ಕ್ರೀಡಾಳುಗಳೂ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ, ತಮ್ಮ ರಾಜ್ಯ ಸರ್ಕಾರಗಳಿಗೆ ತಮ್ಮ ಕೈಲಾದಷ್ಟು ಧನ ಸಹಾಯ ಮಾಡಿದ್ದಾರೆ. ಆದರೆ ಸ್ಯಾಂಡಲ್ ವುಡ್ ನಟರು ಈಗ ಒಬ್ಬೊಬ್ಬರಾಗಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.

ಸ್ಯಾಂಡಲ್ ವುಡ್ ನಟ ದರ್ಶನ್, ಕಿಚ್ಚ ಸುದೀಪ್ ತಮ್ಮ ಅಭಿಮಾನಿ ಬಳಗದವರ ಮೂಲಕ ಬಡವರಿಗೆ ಅನ್ನದಾನ ಮಾಡಿದ್ದರು. ಇನ್ನು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಲನಚಿತ್ರ ಕಾರ್ಮಿಕರಿಗೆ ನೆರವಾಗಲು ನಿರ್ಧರಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೂ ಕೊಡುಗೆ ನೀಡಲಿದ್ದಾರೆ. ಇನ್ನಷ್ಟು ನಟರು ಮುಂದಿನ ದಿನಗಳಲ್ಲಿ ತಮ್ಮದೇ ರೀತಿಯಲ್ಲಿ ನೆರವಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments