Webdunia - Bharat's app for daily news and videos

Install App

‘ನನ್ನ ಗುರು’ ಚಾಲೆಂಜ್ ನಲ್ಲಿ ಸ್ಯಾಂಡಲ್ ವುಡ್ ನಟರು ಭಾಗಿ

Webdunia
ಮಂಗಳವಾರ, 9 ಮಾರ್ಚ್ 2021 (10:29 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾದ ಶಿಕ್ಷಕರ ಕುರಿತಾದ ‘ಪಾಠಶಾಲಾ’ ಹಾಡಿನ ಪ್ರಚಾರಕ್ಕಾಗಿ ‘ನನ್ನ ಗುರು’ ಚಾಲೆಂಜ್ ಆರಂಭಿಸಲಾಗಿದೆ. ಈ ಚಾಲೆಂಜ್ ನಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟರು ಭಾಗಿಯಾಗಿದ್ದಾರೆ.


ತಮ್ಮ ಶಿಕ್ಷಕರು, ಗುರುಗಳ ಜೊತೆಗಿನ ಫೋಟೋ ಪ್ರಕಟಿಸಿ ಅವರು ತಮಗೆ ಯಾವ ರೀತಿ ಸ್ಪೂರ್ತಿಯಾಗಿದ್ದಾರೆಂದು ಸ್ಟಾರ್ ಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ನನ್ನ ಗುರು ಅಥವಾ ಮೈ ಗುರು ಹ್ಯಾಶ್ ಟ್ಯಾಗ್ ಮಾಡಿ ಆನ್ ಲೈನ್ ಅಭಿಯಾನ ಆರಂಭಿಸಲಾಗಿದೆ.

ಈ ಅಭಿಯಾನದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಬಾಲ್ಯದ ಟೀಚರ್ ವಿಜಯಲಕ್ಷ್ಮಿ ಜೊತೆಗಿರುವ ಫೋಟೋ ಪ್ರಕಟಿಸಿದರೆ, ರಿಷಬ್ ಶೆಟ್ಟಿ ತಮ್ಮ ಟೀಚರ್ ಪ್ರತಿಭಾ ಹೆಗ್ಡೆ ಅವರ ಜೊತೆಗಿನ ಫೋಟೋ ಪ್ರಕಟಿಸಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಣ್ಣ ಚಿರು ಸರ್ಜಾ ಜೊತೆಗಿನ ಫೋಟೋ ಪ್ರಕಟಿಸಿದ್ದು, ನನ್ನ ಅಣ್ಣನೇ ನನ್ನ ಗುರು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shridhar Nayak: ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್ ನಾಯಕ್ ಇನ್ನಿಲ್ಲ

ನಾನು ನಿಮ್ಮೊಂದಿಗೆ ಫ್ಲರ್ಟ್‌ ಮಾಡ್ಬೇಕು: ನಟಿಗೆ ಸಂದೇಶ ಕಳುಹಿಸಿ ಸಿಕ್ಕಿಬಿದ್ದ ಕಿರುತೆರೆ ನಟ

Madenooru Manu: ರೇಪ್‌ಕೇಸ್‌ನಲ್ಲಿ ಜೈಲು ಸೇರಿದ ನಟ ಮಡೆನೂರು ನಟ

Madenur Manu: ಮಡೆನೂರು ಮನು ಹೇಳಿದ್ದು ನಿಜವೇ ಆದರೆ.. ರೊಚ್ಚಿಗೆದ್ದ ಡಿಬಾಸ್ ಫ್ಯಾನ್ಸ್

Jaggesh: ಶಿವರಾಜ್ ಕುಮಾರ್ ಸಾವು ಬಯಸಿದವರಿಗೆ ಕೇಡುಗಾಲ ಬರಲಿದೆ: ನಟ ಜಗ್ಗೇಶ್ ಶಾಪ

ಮುಂದಿನ ಸುದ್ದಿ
Show comments