Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ನಟಿ ರಾಗಿಣಿ, ಸಂಜನಾಗೆ ಇಡಿ ಡ್ರಿಲ್

ಸ್ಯಾಂಡಲ್ ವುಡ್ ನಟಿ ರಾಗಿಣಿ, ಸಂಜನಾಗೆ ಇಡಿ ಡ್ರಿಲ್
ಬೆಂಗಳೂರು , ಗುರುವಾರ, 24 ಸೆಪ್ಟಂಬರ್ 2020 (22:07 IST)
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಸದ್ದು ಮಾಡುತ್ತಿರುವಂತೆ ಇದರಲ್ಲಿ ಝಣ ಝಣ ಕಾಂಚಾಣ ವರ್ಗಾವಣೆ ಭಾರೀ ಪ್ರಮಾಣದಲ್ಲಿ ಆಗಿದೆಯಂತೆ.

ಡ್ರಗ್ಸ್ ಕೇಸ್ ನಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವ ಕುರಿತು ಇಡಿ ಯಲ್ಲಿ ಕೇಸ್ ದಾಖಲಾಗಿದೆ.

ಈ ನಡುವೆ ಕೋರ್ಟ್ ನಿಂದ ಅನುಮತಿ ಪಡೆದುಕೊಂಡಿರುವ ಇಡಿ ಅಧಿಕಾರಿಗಳು, ಐದು ದಿನಗಳವರೆಗೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ವಿಚಾರಣೆ ನಡೆಸಲಿದೆ.

ನ್ಯಾಯಾಂಗ ಬಂಧನದಲ್ಲಿರುವ ಇಬ್ಬರೂ ನಟಿಯರೂ ಇಡಿ ತನಿಖೆಗೆ ಒಳಗಾಗಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

KWAN ಸಂಸ್ಥೆಗೆ ನಟ ಸುಶಾಂತ್ ರನ್ನು ಪರಿಚಯಿಸಿದ್ದು ರಿಯಾ : ಹೊಸ ಟ್ವಿಸ್ಟ್