ರಮ್ಯಾಗೆ ಸಿಕ್ತು ಸ್ಯಾಂಡಲ್ ವುಡ್ ನಟಿಯರ ಬೆಂಬಲ

Webdunia
ಬುಧವಾರ, 18 ಮೇ 2022 (18:06 IST)
ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರರಂಗದ ನಾಯಕ ಮತ್ತು ನಾಯಕಿ ನಟಿಯರಿಗೆ ಮಾಡುತ್ತಿರುವ ತಾರತಮ್ಯದ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದರು. ಅದಕ್ಕೀಗ ಸ್ಯಾಂಡಲ್ ವುಡ್ ನಟಿಯರ ಬೆಂಬಲ ಸಿಕ್ಕಿದೆ.

ಕಾಸ್ಮೆಟಿಕ್ ಸರ್ಜರಿ ವೇಳೆ ನಟಿ ಚೇತನಾ ರಾಜ್ ಸಾವನ್ನಪ್ಪಿದ್ದರು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ರಮ್ಯಾ, ನಾಯಕಿ ನಟಿಯರು ದಪ್ಪಗಿದ್ದರೆ ಚಿತ್ರರಂಗದವರು ಸ್ವೀಕರಿಸಲ್ಲ ಎಂದಿದ್ದರು. ಆದರೆ ಹೀರೋ ಹೇಗಿದ್ದರೂ ನಡೆಯುತ್ತದೆ ಎಂದಿದ್ದರು.

ಅವರ ಈ ಆಕ್ರೋಶಕ್ಕೆ ಸ್ಯಾಂಡಲ್ ವುಡ್ ನಟಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಟಿ ಆಶಿಕಾ ರಂಗನಾಥ್, ಮಾನ್ವಿತಾ, ನಿಶ್ವಿಕಾ ನಾಯ್ಡು, ಅಮೃತಾ ಅಯ್ಯಂಗಾರ್, ಕಾರುಣ್ಯ ರಾಮ್, ಮೇಘಾ ಶೆಟ್ಟಿ, ರಾಗಿಣಿ ದ್ವಿವೇದಿ, ಶ್ರೀಲೀಲಾ ಸೇರಿದಂತೆ ಅನೇಕರು ರಮ್ಯಾ ಮಾತಿಗೆ ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments