Webdunia - Bharat's app for daily news and videos

Install App

ರವಿಚಂದ್ರನ್ ಪುತ್ರ ಮನೋರಂಜನ್ ಮದುವೆಗೆ ಬಂದ ಗಣ್ಯರು ಯಾರೆಲ್ಲಾ?

Webdunia
ಭಾನುವಾರ, 21 ಆಗಸ್ಟ್ 2022 (20:11 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ಮತ್ತು ಸಂಗೀತ ವಿವಾಹ ಕಾರ್ಯಕ್ರಮ ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಿದೆ.

ಈ ವಿವಾಹ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಆಗಮಿಸಿ ಶುಭ ಕೋರಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಸ್ಯಾಂಡಲ್ ವುಡ್ ನಲ್ಲಿ ಸ್ನೇಹಿತರ ವಲಯ ದೊಡ್ಡದು. ಹೀಗಾಗಿ ಇಡೀ ಸ್ಯಾಂಡಲ್ ವುಡ್ ಮದುವೆಗೆ ಸಾಕ್ಷಿಯಾಯಿತು.

ಅವರಲ್ಲಿ ಪ್ರಮುಖವಾಗಿ ನಟ ಶಿವರಾಜ್ ಕುಮಾರ್, ತಾರಾ ಅನುರಾಧ, ಉಮಾಶ್ರೀ, ಅಕುಲ್ ಬಾಲಾಜಿ, ಮಾಸ್ಟರ್ ಆನಂದ್, ಶರಣ್, ಸಂಗೀತ ನಿರ್ದೇಶಕ ಹಂಸಲೇಖಾ ಸೇರಿದಂತೆ ಅನೇಕ ಗಣ್ಯರು ಆಗಮಿಸಿ ನೂತನ ಜೋಡಿಗೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮುಂದಿನ ಸುದ್ದಿ
Show comments