Select Your Language

Notifications

webdunia
webdunia
webdunia
webdunia

ಡ್ರಗ್ಸ್ ದಂಧೆ: ಸ್ಯಾಂಡಲ್ ವುಡ್ ನಟ-ನಟಿಯರಿಗೆ ಸದ್ಯದಲ್ಲೇ ನೋಟಿಸ್

ಡ್ರಗ್ಸ್ ದಂಧೆ: ಸ್ಯಾಂಡಲ್ ವುಡ್ ನಟ-ನಟಿಯರಿಗೆ ಸದ್ಯದಲ್ಲೇ ನೋಟಿಸ್
ಬೆಂಗಳೂರು , ಶನಿವಾರ, 29 ಆಗಸ್ಟ್ 2020 (10:41 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ-ನಟಿಯರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಬಂಧಿತ ಆರೋಪಿಗಳು ಬಾಯ್ಬಿಟ್ಟ ನಟ-ನಟಿಯರ ಹೆಸರುಗಳನ್ನು ಪಟ್ಟಿ ಮಾಡಿರುವ ಎನ್ ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸುವ ಸಾಧ‍್ಯತೆಯಿದೆ.


ಮೂಲಗಳ ಪ್ರಕಾರ ಎನ್ ಸಿಬಿ ಅಧಿಕಾರಿಗಳು ಈ ನಟ-ನಟಿಯರಿಗೆ ವಿಚಾರಣೆಗೆ ಹಾಜರಾಗುವಂತೆ ಸದ್ಯದಲ್ಲೇ ನೋಟಿಸ್ ನೀಡಲಿದ್ದಾರೆ. ಇದು ಸ್ಯಾಂಡಲ್ ವುಡ್ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಯಾವೆಲ್ಲಾ ಕಲಾವಿದರು ನಶೆ ದಂಧೆಯ ಜಾಲದಲ್ಲಿ ಸಿಲುಕಿದ್ದಾರೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಕಿಂಗ್ ಪಿನ್ ಅನಿಕಾಳ ಮನೆಯಲ್ಲಿ ಡೈರಿಯೊಂದು ಪತ್ತೆಯಾಗಿತ್ತು. ಇದರಲ್ಲಿ ಎಲ್ಲಾ ಸೆಲೆಬ್ರಿಟಿಗಳ ವಿವರಗಳೂ ಇವೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಸ್ಕಿ ಬ್ರ್ಯಾಂಡ್ ಪ್ರಮೋಟ್ ಮಾಡಿ ಟೀಕೆಗೊಳಗಾದ ಚಂದನ್ ಕುಮಾರ್