Webdunia - Bharat's app for daily news and videos

Install App

ಡ್ರಗ್ಸ್ ದಂಧೆ: ಸ್ಯಾಂಡಲ್ ವುಡ್ ನಟ-ನಟಿಯರಿಗೆ ಸದ್ಯದಲ್ಲೇ ನೋಟಿಸ್

Webdunia
ಶನಿವಾರ, 29 ಆಗಸ್ಟ್ 2020 (10:41 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ-ನಟಿಯರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಬಂಧಿತ ಆರೋಪಿಗಳು ಬಾಯ್ಬಿಟ್ಟ ನಟ-ನಟಿಯರ ಹೆಸರುಗಳನ್ನು ಪಟ್ಟಿ ಮಾಡಿರುವ ಎನ್ ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸುವ ಸಾಧ‍್ಯತೆಯಿದೆ.


ಮೂಲಗಳ ಪ್ರಕಾರ ಎನ್ ಸಿಬಿ ಅಧಿಕಾರಿಗಳು ಈ ನಟ-ನಟಿಯರಿಗೆ ವಿಚಾರಣೆಗೆ ಹಾಜರಾಗುವಂತೆ ಸದ್ಯದಲ್ಲೇ ನೋಟಿಸ್ ನೀಡಲಿದ್ದಾರೆ. ಇದು ಸ್ಯಾಂಡಲ್ ವುಡ್ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಯಾವೆಲ್ಲಾ ಕಲಾವಿದರು ನಶೆ ದಂಧೆಯ ಜಾಲದಲ್ಲಿ ಸಿಲುಕಿದ್ದಾರೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಕಿಂಗ್ ಪಿನ್ ಅನಿಕಾಳ ಮನೆಯಲ್ಲಿ ಡೈರಿಯೊಂದು ಪತ್ತೆಯಾಗಿತ್ತು. ಇದರಲ್ಲಿ ಎಲ್ಲಾ ಸೆಲೆಬ್ರಿಟಿಗಳ ವಿವರಗಳೂ ಇವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments