ಕಮ್ ಬ್ಯಾಕ್ ಮಾಡಲು ಹೊರಟ ಕಿಚ್ಚ ಸುದೀಪ್ ಗೆ ಬುದ್ಧಿಮಾತು ಹೇಳಿದ ಸಹ ಕಲಾವಿದರು

Webdunia
ಶುಕ್ರವಾರ, 30 ಏಪ್ರಿಲ್ 2021 (09:52 IST)
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಇದೀಗ ಸುಧಾರಿಸಿಕೊಂಡಿದ್ದು, ಕಮ್ ಬ್ಯಾಕ್ ಮಾಡಲಿದ್ದಾರೆ.


ಈ ವಾರ ಬಿಗ್ ಬಾಸ್ ಶೋನಲ್ಲಿ ಭಾಗವಹಿಸುತ್ತಿರುವುದಾಗಿ ಕಿಚ್ಚ ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಚಿತ್ರರಂಗದ ಗೆಳೆಯರು ಅವರಿಗೆ ಸಲಹೆ ನೀಡಿದ್ದಾರೆ.

ನಿರ್ದೇಶಕ ರವಿ ಶ್ರೀವತ್ಸ ಕಿಚ್ಚ ಗುಣಮುಖರಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಪರಿಸ್ಥಿತಿ ಈಗ ಸರಿಯಿಲ್ಲ ಗೆಳೆಯಾ. ಮತ್ತೆ ಶೂಟಿಂಗ್ ಗೆ ಹಾಜರಾಗುವ ಮೊದಲು ಯೋಚನೆ ಮಾಡಿ. ದಯವಿಟ್ಟು ಇನ್ನೂ ಒಂದು ವಾರ ರೆಸ್ಟ್ ಮಾಡಿ. ನಮಗೆ ನೀವಂದರೆ ಇಷ್ಟ, ಅದಕ್ಕೇ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇನ್ನು, ನಟಿ ಮಾಳವಿಕಾ ಅವಿನಾಶ್ ಕೂಡಾ ಇದೇ ರೀತಿ ಸಲಹೆ ನೀಡಿದ್ದಾರೆ. ನೀವು ಆರೋಗ್ಯವಾಗಿರುವುದಕ್ಕೆ ದೇವರಿಗೆ, ವೈದ್ಯರಿಗೆ ಧನ್ಯವಾದ ಹೇಳಬೇಕು. ನಿಮ್ಮ ಅನಾರೋಗ್ಯ ನಮಗೆ ಚಿಂತೆಯಾಗಿತ್ತು. ಇಷ್ಟು ಬೇಗ ಚೇತರಿಸಿಕೊಂಡಿದ್ದೇ ನಮಗೆಲ್ಲಾ ಸಮಾಧಾನ. ಆರೋಗ್ಯ ಕಾಪಾಡಿಕೊಳ್ಳಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments