Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ಕನ್ನಡ ನಿರ್ಮಾಪಕನ ಮನೆ ಮೇಲೆ ದಾಳಿ

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ಕನ್ನಡ ನಿರ್ಮಾಪಕನ ಮನೆ ಮೇಲೆ ದಾಳಿ
ಬೆಂಗಳೂರು , ಮಂಗಳವಾರ, 9 ಮಾರ್ಚ್ 2021 (09:51 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪೇಗೌಡ 2 ಸಿನಿಮಾ ನಿರ್ಮಾಪಕ ಶಂಕರೇಗೌಡ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

 

ಸಂಜಯನಗರದಲ್ಲಿರುವ ಶಂಕರೇಗೌಡರ ನಾಲ್ಕಂತಸ್ತಿನ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ಮೊದಲು ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ನ್ನು ಪೊಲೀಸರು ಬಂಧಿಸಿದ್ದರು. ಆತ ಬಾಯ್ಬಿಟ್ಟ ಮಾಹಿತಿಯಂತೆ ಶಂಕರೇಗೌಡ ಮನೆ ಮೇಲೆ ದಾಳಿ ಮಾಡಲಾಗಿದೆ.

ಡ್ರಗ್ ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಈ ಮೊದಲು ರಾಗಿಣಿ, ಸಂಜನಾ ಸೇರಿದಂತೆ ಹಲವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನದೇ ಚಾನೆಲ್ ಆರಂಭಿಸಿದ ನಟಿ ರಾಗಿಣಿ ದ್ವಿವೇದಿ