Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಸಿಸಿಬಿ ನೋಟಿಸ್ ನೀಡಿದ್ರೂ ಹಾಜರಾಗದ ನಟಿ ರಾಗಿಣಿ ದ್ವಿವೇದಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಸಿಸಿಬಿ ನೋಟಿಸ್ ನೀಡಿದ್ರೂ ಹಾಜರಾಗದ ನಟಿ ರಾಗಿಣಿ ದ್ವಿವೇದಿ
ಬೆಂಗಳೂರು , ಗುರುವಾರ, 3 ಸೆಪ್ಟಂಬರ್ 2020 (20:48 IST)

ಸ್ಯಾಂಡಲ್ ವುಡ್ ನಲ್ಲಿ ಇದೀಗ ಡ್ರಗ್ಸ್ ಮಾಫಿಯಾದ ಜಾಲವು ಕೆಲವು ನಟ, ನಟಿಯರನ್ನು ಥಳಕು ಹಾಕಿಕೊಂಡಿದೆ.
 

ಪ್ರಮುಖವಾಗಿ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಶರ್ಮಿಳಾ ಮಾಂಡ್ರೆ ಇವರ ಆಪ್ತರ ಹೆಸರು ಕೇಳಿಬರತೊಡಗಿದೆ.

ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್ ನೀಡಿದೆ.

ಆದರೂ ನಾನು ವಿಚಾರಣೆಗೆ ಹಾಜರಾಗುತ್ತಿಲ್ಲ. ನನ್ನ ವಕೀಲರ ಮೂಲಕ ಪೊಲೀಸರಿಗೆ ಈ ವಿಷಯ ತಿಳಿಸಿದ್ದೇನೆ ಎಂದು ನಟಿ ರಾಗಿಣಿ ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಕೇಸ್ : ತನ್ನ ಹೆಸರು ಹೇಳಿದವರಿಗೆ ನಾಯಿ ಎಂದ ನಟಿ ಸಂಜನಾ?