ಚಿತ್ರರಂಗ ಮೇಲೇಳಲು ಜನರೇ ಆಸರೆಯಾಗಬೇಕು

Webdunia
ಶನಿವಾರ, 2 ಅಕ್ಟೋಬರ್ 2021 (09:03 IST)
ಬೆಂಗಳೂರು: ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ಸಿಕ್ಕ ಬೆನ್ನಲ್ಲೇ ಸ್ಯಾಂಡಲ್ ವುಡ್ ಮಂದಿ ಸಿನಿಮಾ ಬಿಡುಗಡೆಗೆ ಸಾಲುಗಟ್ಟಿ ನಿಂತಿದ್ದಾರೆ.


ಇದುವರೆಗೆ ನಷ್ಟದಲ್ಲಿದ್ದ ಚಿತ್ರರಂಗದಲ್ಲಿ ಮತ್ತೆ ಹೊಸ ಸಿನಿಮಾಗಳು ಸೆಟ್ಟೇರಬೇಕಾದರೆ ನಿರ್ಮಾಪಕರ ಜೇಬು ತುಂಬಲೇಬೇಕು. ಇದಕ್ಕೆ ಜನರೇ ಆಸರೆಯಾಗಬೇಕು.

ಈಗ ಒಟಿಟಿ ಫಾರ್ಮ್ಯಾಟ್ ಗಳು ಜನಪ್ರಿಯವಾಗಿದೆ. ಹೊಸ ಸಿನಿಮಾಗಳು ಇಲ್ಲಿಯೇ ಬರುತ್ತವೆ ಎನ್ನುವುದಕ್ಕೆ ಹಲವರು ಚಿತ್ರಮಂದಿರಗಳಿಗೆ ಹೋಗುವುದನ್ನೇ ಬಿಟ್ಟಿದ್ದಾರೆ. ಇದರ ನಡುವೆ ಕೆಲವರಿಗೆ ಇನ್ನೂ ಕೊರೋನಾ ಭಯ ದೂರವಾಗಿಲ್ಲ. ಹೀಗಿರುವಾಗ ಜನ ಭಯಬಿಟ್ಟು ಚಿತ್ರರಂಗಕ್ಕೆ ಬರದೇ ನಿರ್ಮಾಪಕರ ಜೇಬು ತುಂಬಲ್ಲ. ನಷ್ಟದಲ್ಲಿರುವ ಚಿತ್ರರಂಗಕ್ಕೆ ಮೇಲೇಳಲು ಈಗ ಜನರೇ ಆಸರೆಯಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments