ಸ್ಯಾಂಡಲ್ ವುಡ್ ಪ್ರೇಕ್ಷಕರಿಗಾಗಿ ಇಂದು ರಿಲೀಸ್ ಆಗುತ್ತಿದೆ ಎರಡು ಬಹುನಿರೀಕ್ಷಿತ ಸಿನಿಮಾಗಳು

Webdunia
ಶುಕ್ರವಾರ, 12 ಆಗಸ್ಟ್ 2022 (08:10 IST)
ಬೆಂಗಳೂರು: ಸ್ಯಾಂಡಲ್ ವುಡ್ ಪ್ರೇಕ್ಷಕರಿಗೆ ಇಂದು ಎರಡು ಪ್ರಮುಖ ಸಿನಿಮಾಗಳು ತೆರೆ ಕಾಣುತ್ತಿವೆ. ಎರಡೂ ಬಹುನಿರೀಕ್ಷಿತ ಸಿನಿಮಾಗಳು.

ಗೋಲ್ಡನ್ ಸ್ಟಾರ್ ಗಣೇಶ್-ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬರುವ ಸಿನಿಮಾ ಎಂದರೆ ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷೆಯಿರುತ್ತದೆ. ಇಂದು ಈ ಇಬ್ಬರ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಗಾಳಿಪಟ 2 ಸಿನಿಮಾ ರಿಲೀಸ್ ಆಗುತ್ತಿದ್ದು ಪ್ರೇಕ್ಷಕರಲ್ಲಿ ಕುತೂಹಲ ಕಾದಿದೆ.

ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕರಾಗಿರುವ ಕಿಚ್ಚ ಸುದೀಪ್ ಅತಿಥಿ ಪಾತ್ರದಲ್ಲಿರುವ ರವಿ ಬೋಪಣ್ಣ ಸಿನಿಮಾ ಇಂದು ಬಿಡುಗಡೆಯಾಗಲಿದೆ. ಈಗಾಗಲೇ ಟ್ರೈಲರ್ ಮೂಲಕ ಚಿತ್ರ ಗಮನ ಸೆಳೆದಿದೆ. ಈ ಸಿನಿಮಾ ಬಗ್ಗೆ ರವಿಚಂದ್ರನ್ ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮಹಾನಟಿ ಕಿರೀಟ ಮುಡಿಗೇರಿಸಿಕೊಂಡ ವಂಶಿಗೆ ಸಿಕ್ಕಾ ಬಹುಮಾನವೆಷ್ಟು ಗೊತ್ತಾ

₹60ಕೋಟಿ ವಂಚನೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ ಮೊರೆ ಹೋದ ಶಿಲ್ಪಾ ಶೆಟ್ಟಿ

ಮತ್ತೇ ಆಸ್ಪತ್ರೆಗೆ ದಾಖಲಾದ ನಟ ಧರ್ಮೇಂದ್ರ, ಆರೋಗ್ಯ ಸ್ಥಿತಿ ಹೇಗಿದೆ ಗೊತ್ತಾ

ರಿಯಲ್ ಲೈಫ್‌ನಲ್ಲಿ ಒಂದಾದ ಕನ್ನಡದ ರೀಲ್ಸ್ ಜೋಡಿ, ಜಿಮ್‌ ಟ್ರೈನರ್ ಕೈಹಿಡಿದ ನಟಿ ರಜಿನಿ

ಮುಂದಿನ ಸುದ್ದಿ
Show comments