Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲಿ ಇಂದು ಬಿಡುಗಡೆಯಾಗುತ್ತಿರುವ ಸಿನಿಮಾಗಳು

Webdunia
ಶುಕ್ರವಾರ, 27 ಮೇ 2022 (08:50 IST)
ಬೆಂಗಳೂರು: ಮತ್ತೊಂದು ಶುಭ ಶುಕ್ರವಾರ ಬಂದಿದ್ದು, ಮತ್ತಷ್ಟು ಸಿನಿಮಾಗಳ ರಿಲೀಸ್ ಸಮಾಚಾರ ಹೊತ್ತು ತಂದಿದೆ.

ಪ್ರತಿಭಾವಂತ ನಟರ ಗುಂಪು ಒಂದೇ ಕಡೆ ಸೇರಿದರೆ ಏನಾಗುತ್ತದೆ? ಅದೇ ‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಸಿನಿಮಾದಲ್ಲಿ ಆಗುತ್ತಿದೆ. ಕಾಣೆಯಾದವರ ಬಗ್ಗೆ ಪ್ರಕಟಣೆ ಎಂಬ ಸಿನಿಮಾ ಇಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟ್ರೈಲರ್, ಪ್ರಚಾರದಿಂದ ಎಲ್ಲರ ಗಮನಸೆಳೆದಿದೆ. ರಂಗಾಯಣ ರಘು, ತಬಲಾ ನಾಣಿ, ಚಿಕ್ಕಣ್ಣ, ಆಶಿಕಾ ರಂಗನಾಥ್ ಮುಂತಾದವರ ತಾರಾಗಣ ಈ ಸಿನಿಮಾದಲ್ಲಿದೆ.

ಇನ್ನು, ರಂಗಾಯಣ ರಘು, ಮಯೂರಿ ಕ್ಯಾತರಿ ಮುಂತಾದವರು ಅಭಿನಯಿಸಿರುವ ಹೊಸಬರ ‘ವೀಲ್ ಚೇರ್ ರೋಮಿಯೋ’ ಎಂಬ ಸಿನಿಮಾ ಇಂದು ತೆರೆ ಕಾಣುತ್ತಿದೆ. ಇದೂ ಕೂಡಾ ಟ್ರೈಲರ್ ನಿಂದಲೇ ಎಲ್ಲರ ಗಮನ ಸೆಳೆದಿದೆ. ಇದಲ್ಲದೆ ಲೂಸ್ ಮಾದ ಯೋಗಿ ನಾಯಕರಾಗಿರುವ ‘ಕಿರಿಕ್ ಶಂಕರ್’, ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಕುಮಾರ್ ನಾಯಕರಾಗಿರುವ ಸೀತಾಯಣ ಸಿನಿಮಾ ಇಂದೇ ತೆರೆಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ಮುಂದಿನ ಸುದ್ದಿ
Show comments