Webdunia - Bharat's app for daily news and videos

Install App

ಬಾಲಿವುಡ್ ಬಳಿಕ ಸ್ಯಾಂಡಲ್ ವುಡ್ ನಲ್ಲೂ ಆವರಿಸಿದ ಕೊರೋನಾ ಭೀತಿ

Webdunia
ಗುರುವಾರ, 16 ಜುಲೈ 2020 (09:07 IST)
ಬೆಂಗಳೂರು: ನಟ ಧ್ರುವ ಸರ್ಜಾ ದಂಪತಿಗೆ ಕೊರೋನಾ ತಗುಲಿರುವ ಸುದ್ದಿ ಹಬ್ಬುತ್ತಿದ್ದಂತೇ ಈಗ ಸ್ಯಾಂಡಲ್ ವುಡ್ ಗೂ ಕೊರೋನಾ ಭೀತಿ ಆವರಿಸಿದೆ.


ಬಾಲಿವುಡ್ ನಲ್ಲಿ ಈಗಾಗಲೇ ಘಟಾನುಘಟಿ ನಟರು ಕೊರೋನಾ ಅಪಾಯಕ್ಕೊಳಗಾಗಿದ್ದಾರೆ. ಅದರಲ್ಲೂ ಬಿಗ್ ಬಿ ಅಮಿತಾಭ್ ಬಚ್ಚನ್ ಕುಟುಂಬವಿಡೀ ಕೊರೋನಾ ಸೋಂಕಿಗೊಳಗಾಗಿದೆ.

ಇದೀಗ ಸ್ಯಾಂಡಲ್ ವುಡ್ ನಲ್ಲೂ ಕೊರೋನಾ ಭೀತಿ ಶುರುವಾಗಿದೆ. ಲಾಕ್ ಡೌನ್ ಬಳಿಕ ತೆರೆಮರೆಯ ಕೆಲಸಗಳಿಗೆ ಚಾಲನೆ ನೀಡಲಾಗಿತ್ತು. ಶೂಟಿಂಗ್ ಇಲ್ಲದೇ ಹೋದರೂ ಕಲಾವಿದರು, ತಂತ್ರಜ್ಞರು ಸಿನಿಮಾ ಕೆಲಸಗಳಿಗಾಗಿ ಒಟ್ಟು ಸೇರಿದ್ದರು. ಹೀಗಾಗಿ ಕೊರೋನಾ ಭೀತಿ ಹೆಚ್ಚಾಗಿದೆ. ಸುಮಲತಾ ಅಂಬರೀಶ್ ಬಳಿಕ ರಾಕ್ ಲೈನ್ ವೆಂಕಟೇಶ್ ಕೂಡಾ ಆಸ್ಪತ್ರೆ ಸೇರಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಸಣ್ಣನೆಯ ತಲ್ಲಣ ಶುರುವಾಗಿತ್ತು. ಇದೀಗ ಧ್ರುವ ಸರ್ಜಾ ದಂಪತಿಯೂ ಕೊರೋನಾ ಆವರಿಸಿರುವುದಾಗಿ ಸುದ್ದಿ ಹೇಳಿದ್ದು, ಮತ್ತಷ್ಟು ಮಂದಿ ಆತಂಕಕ್ಕೊಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments