Select Your Language

Notifications

webdunia
webdunia
webdunia
webdunia

ನಟ ಪ್ರಭಾಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರಂತೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ

ನಟ ಪ್ರಭಾಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರಂತೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ
ಹೈದರಾಬಾದ್ , ಶನಿವಾರ, 15 ಆಗಸ್ಟ್ 2020 (09:44 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಚಿತ್ರಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕರೊಬ್ಬರು ಆ್ಯಕ್ಷನ್ ಕಟ್ ಹೇಳಲಿದ್ದಾರಂತೆ.

ಹೌದು. ಕನ್ನಡದ ಸೂಪರ್ ಹಿಟ್ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರಂತೆ. ಅಲ್ಲದೆ  ಟಾಲಿವುಡ್ ನಟ ಜೂ.ಎನ್ ಟಿಆರ್ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ. ಕೆಜಿಎಫ್ 2 ರಿಲೀಸ್ ಆದ ಬಳಿಕ ಈ ಎರಡು ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರಂತೆ.

ಅಲ್ಲದೇ ಪ್ರಭಾಸ್ ಸಿನಿಮಾದ ಮಾಹಿತಿ ಕೂಡ ಲೀಕ್ ಆಗಿದ್ದು,  ಮೂಲಗಳ ಪ್ರಕಾರ ಈ ಸಿನಿಮಾ ಮಾಫಿಯ ಥ್ರಿಲ್ಲರ್ ಕಥೆಯಾಗಿದ್ದು, ಪ್ರಭಾಸ್ ಮಾಫಿಯಾ ಪಾತ್ರ ಮಾಡಲಿದ್ದಾರಂತೆ, ಅಲ್ಲದೇ ಈ ಸಿನಿಮಾದ ಶೂಟಿಂಗ್ ವಿದೇಶದಲ್ಲಿ ನಡೆಯಲಿದೆಯಂತೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾತಂತ್ರ್ಯೋತ್ಸವ ನಿಮಿತ್ತ ಸ್ಯಾಂಡಲ್ ವುಡ್ ತಾರೆಯರ ಸ್ಪೆಷಲ್ ಹಾಡು ರಿಲೀಸ್