ಅಭಿನಯ ಶಾರದೆ ಜಯಂತಿಗೆ ವಿದಾಯ ಹೇಳಿದ ಸ್ಯಾಂಡಲ್ ವುಡ್

Webdunia
ಸೋಮವಾರ, 26 ಜುಲೈ 2021 (10:29 IST)
ಬೆಂಗಳೂರು: ಇಂದು ನಿಧನರಾದ ಹಿರಿಯ ನಟಿ ಜಯಂತಿಗೆ ಸ್ಯಾಂಡಲ್ ವುಡ್ ಕಲಾವಿದರು ಸಾಮಾಜಿಕ ಜಾಲತಾಣಗಳ ಮೂಲಕ ಅಂತಿಮ ವಿದಾಯ ಹೇಳಿದ್ದಾರೆ.


ಹಿರಿಯ ನಟಿಯ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಹಲವರು ಕಂಬನಿ ವ್ಯಕ್ತಪಡಿಸಿದ್ದಾರೆ.

ಅಮ್ಮಾವ್ರು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ದೇವರು ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದರ್ಶನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಇನ್ನು, ರಿಯಲ್ ಸ್ಟಾರ್ ಉಪೇಂದ್ರ ನಿಮ್ಮ ಆರಾಧಕ ನಾನು. ನೀವು ಎಲ್ಲಾ ಕನ್ನಡ ಚಿತ್ರಾಭಿಮಾನಿಗಳ ಮನಸ್ಸಲ್ಲಿ ಅಮರರಾಗಿರುತ್ತೀರಿ. ಮತ್ತೆ ಹುಟ್ಟಿ ಬರಲೇಬೇಕು ನೀವು ಎಂದಿದ್ದಾರೆ.

ಇವರಲ್ಲದೆ ನಟಿ ರಕ್ಷಿತಾ ಪ್ರೇಮ್, ಶ್ರುತಿ, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಅನೇಕರು ಜಯಂತಿ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments