Webdunia - Bharat's app for daily news and videos

Install App

ಹೊಸ ವರ್ಷದಂದು ತಮ್ಮ ಲುಕ್ ತೋರಿಸಲು ಸ್ಪರ್ಧೆಗೆ ಬಿದ್ದ ಸ್ಯಾಂಡಲ್ ವುಡ್ ತಾರೆಯರು

Webdunia
ಬುಧವಾರ, 2 ಜನವರಿ 2019 (10:02 IST)
ಬೆಂಗಳೂರು: ಹೊಸ ವರ್ಷದಂದು ಹೊಸ ಆರಂಭ ಮಾಡಲು ಸ್ಯಾಂಡಲ್ ವುಡ್ ತಾರೆಯರು ನಿನ್ನೆ ತಮ್ಮ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೊಸ ಚಿತ್ರಗಳ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಸುಮಲತಾ ಅಂಬರೀಶ್ ತಮ್ಮ ಮಗ ಅಭಿಷೇಕ್ ಅಂಬರೀಶ್ ಅಭಿನಯದ ಚೊಚ್ಚಲ ಚಿತ್ರ ‘ಅಮರ್’ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಇನ್ನು, ಚಿರಂಜೀವಿ ಸರ್ಜಾ ತಮ್ಮ ‘ಸಿಂಗ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ‘ಗೀತಾ’ ಚಿತ್ರದ ಫೋಟೋ ಝಲಕ್ ತೋರಿಸಿದ್ದಾರೆ. ಅವರಲ್ಲದೆ ಸೀತಾರಾಮ ಕಲ್ಯಾಣ, ರಕ್ಷಿತ್ ಶೆಟ್ಟಿ ಅಭಿನಯದ ಬೆಲ್ ಬಾಟಂ ಚಿತ್ರದ ಹೊಸ ಪೋಸ್ಟರ್ ಗಳೂ ನಿನ್ನೆ ಬಹಿರಂಗವಾಗಿದೆ. ಅಂತೂ ಹೊಸ ವರ್ಷದಂದು ತಮ್ಮ ಅಭಿಮಾನಿಗಳಿಗೆ ಸ್ಟಾರ್ ಗಳು ಸ್ಪರ್ಧಯಂತೆ ಹೊಸ ಲುಕ್ ತೋರಿಸಿದ್ದಾರೆ.






















ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments