ಎಂಇಎಸ್ ಪುಂಡಾಟಿಕೆ ವಿರುದ್ಧ ಸಿಡಿದೆದ್ದ ಸ್ಯಾಂಡಲ್ ವುಂಡ್ ನಟರು

Webdunia
ಭಾನುವಾರ, 19 ಡಿಸೆಂಬರ್ 2021 (17:05 IST)
ಬೆಳಗಾವಿ: ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾನಿ ಮಾಡಿರುವ ಎಂಇಎಸ್ ಕಾರ್ಯಕರ್ತರ ಮೇಲೆ ಸ್ಯಾಂಡಲ್ ವುಡ್ ಕಲಾವಿದರು ಮುಗಿಬಿದ್ದಿದ್ದಾರೆ.

ನಿನ್ನೆ ನಟ ದರ್ಶನ್, ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇಂದು ಅಭಿಷೇಕ್ ಅಂಬರೀಶ್ ಕೂಡಾ ಧ್ವನಿಯೆತ್ತಿದ್ದಾರೆ.

ಇದೀಗ ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಮಾಧ‍್ಯಮಗಳ ಮುಂದೆ ಮಾತನಾಡಿದ್ದು, ಎಂಇಎಸ್ ಸಂಘಟನೆಯನ್ನು ನಿಷೇಧಿಸಲು ಒತ್ತಾಯಿಸಿದ್ದಾರೆ. ಇನ್ನು ನಟಿ ಹರಿಪ್ರಿಯಾ ಕನ್ನಡ ಬಾವುಟವೊಂದರ ಜೊತೆಗಿನ ಫೋಟೋ ಪ್ರಕಟಿಸಿ ಧ್ವೇಷದ ಬೆಂಕಿ ಆರಲಿ, ಕನ್ನಡದ ಬಾವುಟ ಹಾರಲಿ, ನಾಡ ಧ್ವಜಕ್ಕೆ  ಬೆಂಕಿ ಇಟ್ಟವರಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments