Webdunia - Bharat's app for daily news and videos

Install App

ಹಸೆಮಣೆ ಏರಲು ರೆಡಿಯಾದ ಸ್ಯಾಂಡಲ್ ವುಡ್ ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

Webdunia
ಶನಿವಾರ, 17 ನವೆಂಬರ್ 2018 (07:26 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತನ್ನ ಬಹುಕಾಲದ ಗೆಳತಿ ಜೊತೆ ಮದುವೆ ನಿಶ್ಚಯ ಮಾಡಿಕೊಳ್ಳಲಿದ್ದಾರಂತೆ.

ನಟ ಧ್ರುವ ಸರ್ಜಾ ತಮ್ಮ ಪಕ್ಕದ ಮನೆಯಲ್ಲಿರುವ ಗೆಳತಿ ಪ್ರೇರಣಾ ಶಂಕರ್ ಅವರನ್ನು 3 ವರ್ಷಗಳಿಂದ ಪ್ರೀತಿಸುತ್ತಿದ್ದು, ಇದೀಗ ಆಕೆಯ ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಪ್ರೇರಣಾ ವೃತ್ತಿಯಲ್ಲಿ ಉಪಾನ್ಯಾಸಕಿ ಎಂದು ತಿಳಿದು ಬಂದಿದೆ.

 

ಇವರ ಮದುವೆ ನಿಶ್ಚಿತಾರ್ಥವನ್ನು ಡಿಸೆಂಬರ್ 9 ರಂದು ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದ್ದು,  ಬೆಂಗಳೂರಿನ ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments