Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ಡ್ರಗ್ಸ್ ಕೇಸ್; ಇಡೀ ಚಿತ್ರರಂಗದ ಬಗ್ಗೆ ಮಾತನಾಡುವುದು ನೋವಿನ ಸಂಗತಿ

Webdunia
ಬುಧವಾರ, 2 ಸೆಪ್ಟಂಬರ್ 2020 (12:31 IST)
ಬೆಂಗಳೂರು : ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಚಿತ್ರರಂಗದ ಬಗ್ಗೆ ಮಾತನಾಡುವುದು ನೋವಿನ ಸಂಗತಿ ಎಂದು ಫಿಲ್ಮ ಚೇಂಬರ್ ಅಧ್ಯಕ್ಷ ಜಯರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.

ಫಿಲ್ಮ ಚೇಂಬರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕೆಲವರು ಕೆಲವರ ಮೇಲೆ ಆರೋಪ ಮಾಡುತ್ತಿದ್ದಾರೆ. ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಆದರೆ ಇಂತಹ ಆರೋಪ ನೋವಿನ ಸಂಗತಿಯಾಗಿದೆ. ನಮ್ಮ ಸದಸ್ಯರು ಯಾರಾದರೂ ನೋವಾಗಿದೆ ಎಂದು ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments