ನಾವು ಕನ್ನಡಿಗರು ಎಸ್ ಪಿಬಿ ಅಂತಿಮ ಯಾತ್ರೆಗೆ ಹೆಗಲುಕೊಡಬೇಕಿತ್ತು: ರವಿಚಂದ್ರನ್ ಅಳಲು

Webdunia
ಶನಿವಾರ, 26 ಸೆಪ್ಟಂಬರ್ 2020 (09:23 IST)
ಬೆಂಗಳೂರು: ಎಸ್ ಪಿ ಬಾಲಸುಬ್ರಮಣ್ಯಂ ಯಾವುದೇ ಕಾರ್ಯಕ್ರಮದಲ್ಲಿ ಕನ್ನಡದ ಬಗ್ಗೆ ಅಭಿಮಾನದಿಂದಲೇ ಮಾತನಾಡುತ್ತಿದ್ದರು. ಮುಂದೊಂದು ಜನ್ಮವಿದ್ದರೆ ಇಲ್ಲಿಯೇ ಹುಟ್ಟಿ ಬರುವೆ ಎನ್ನುತ್ತಿದ್ದರು. ಆದರೆ ಈಗ ಅವರ ಅಂತಿಮ ದರ್ಶನಕ್ಕೂ ಹೋಗಲಾಗುತ್ತಿಲ್ಲ ಎಂಬ ನೋವು ಅವರ ಜತೆ ಕೆಲಸ ಮಾಡಿದ ಸ್ಯಾಂಡಲ್ ವುಡ್ ನ ದಿಗ್ಗಜರಲ್ಲಿದೆ.

 

ಸಂಗೀತ ನಿರ್ದೇಶಕ ಹಂಸಲೇಖ, ಕ್ರೇಜಿಸ್ಟಾರ್ ರವಿಚಂದ್ರನ್ ಸೇರಿದಂತೆ ಅನೇಕರು ಅವರ ಅಂತಿಮ ದರ್ಶನ ಪಡೆಯಲು ಸಾಧ್ಯವಾಗದ ಬೇಸರ ಹೊರ ಹಾಕಿದ್ದಾರೆ. ಎಸ್ ಪಿಬಿ ನೋಡಲು ಹೋಗಲಾಗ್ತಿಲ್ಲ. ನಾವೆಲ್ಲಾ ಹೀರೋಗಳು ಅವರನ್ನು ತೋಳಿನಲ್ಲಿ ಹೊತ್ಕೊಂಡು ಹೋಗಿ ಸಮಾಧಿ ಮಾಡಬೇಕಿತ್ತು. ಆದರೆ ಆಗ್ತಿಲ್ಲ ಎಂದು ರವಿಚಂದ್ರನ್ ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತ ಅವರ ಜತೆ ಹಲವು ಸೂಪರ್ ಹಿಟ್ ಗೀತೆಗಳನ್ನು ನೀಡಿದ ಹಂಸಲೇಖ ಕೂಡಾ ಕೊನೆಯ ಗಳಿಗೆಯಲ್ಲಿ ಅವರ ಮುಖ ನೋಡಲಾಗದ ಸ್ಥಿತಿಯಲ್ಲಿ ನಾವಿದ್ದೇವಲ್ಲಾ ಎಂದು ಬೇಸರದಿಂದಲೇ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments