Webdunia - Bharat's app for daily news and videos

Install App

ಪ್ರಭಾಸ್ ರವರ ಆದಿಪುರುಷ ಚಿತ್ರದಲ್ಲಿ ನಟಿಸಲಿದ್ದಾರಂತೆ ಸ್ಯಾಂಡಲ್ ವುಡ್ ನ ಸ್ಟಾರ್ ನಟ

Webdunia
ಶುಕ್ರವಾರ, 7 ಮೇ 2021 (09:13 IST)
ಹೈದರಾಬಾದ್ : ಪ್ರಭಾಸ್ ಅವರು ಪೌರಾಣಿಕ ಹಿನ್ನಲೆಯಲ್ಲಿರುವ ರಾಮಾಯಣ ಕಥೆಯನ್ನಾಧರಿಸಿದ ‘ಆದಿಪುರುಷ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಬಾಲಿವುಡ್ ನಿರ್ದೇಶಕ ಓಂ ರೌತ್ ನಿರ್ದೆಶಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಿದರೆ, ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾವಣ ಪಾತ್ರವನ್ನು ನಿರ್ವಹಿಸಲಿದ್ದಾರಂತೆ. ಕೃತಿ ಸನೋನ್ ಸೀತೆಯ ಪಾತ್ರ ಮಾಡಲಿದ್ದಾರಂತೆ. ಇದೀಗ ವಿಭೀಷಣನ ಪಾತ್ರದಲ್ಲಿ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರು ನಟಿಸಲಿದ್ದಾರೆ ಎಂಬ ವದಂತಿ ಕೇಳಿಬಂದಿದೆ.

ಹೌದು. ರಾವಣನ ಸಹೋದರ ವಿಭೀಷಣನ ಪಾತ್ರದಲ್ಲಿ ಕಿಚ್ಚ ಸುದೀಪ್ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.  ಆದರೆ ಈ ಬಗ್ಗೆ ಇನ್ನು ಅಧಿಕೃತ ಮಾಹಿತಿ ಹೊರಬಂದಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments