ಮಹಾದಾಯಿ ಹೋರಾಟ: ಸ್ಯಾಂಡಲ್ ವುಡ್ ಸ್ಟಾರ್ ಗಳು ಕೈಗೊಂಡ ಆ ನಿರ್ಧಾರ ಏನು ಗೊತ್ತಾ?

Webdunia
ಬುಧವಾರ, 27 ಡಿಸೆಂಬರ್ 2017 (17:12 IST)
ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಹಾದಾಯಿ ನದಿ ನೀರಿಗಾಗಿ ಹೋರಾಟ ತೀವ್ರವಾಗುತ್ತಿದ್ದರೆ, ಇತ್ತ ಫಿಲಂ ಚೇಂಬರ್ ನಲ್ಲಿ ಸಭೆ ಸೇರಿದ ಕನ್ನಡ ಸಿನಿ ಲೋಕದ ದಿಗ್ಗಜರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
 

ಇದೀಗಷ್ಟೇ ಫಿಲಂ ಚೇಂಬರ್ ನಲ್ಲಿ ಅಧ್ಯಕ್ಷ ಸಾ ರಾ ಗೋವಿಂದು ನೇತೃತ್ವದಲ್ಲಿ ಸಭೆ ನಡೆದಿದ್ದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿ ಶ್ರುತಿ, ಜಗ್ಗೇಶ್, ಮುಂತಾದವರು ರೈತರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಮಹಾದಾಯಿ  ನೀರಿಗಾಗಿ ಹೋರಾಟ ಮಾಡುತ್ತಿರುವ ರೈತರ ಜತೆ ಕೈ ಜೋಡಿಸಲು ಸ್ಯಾಂಡಲ್ ವುಡ್ ಸ್ಟಾರ್ ಗಳು ನಿರ್ಣಯ ಕೈಗೊಂಡಿದ್ದಾರೆ. ಕನ್ನಡ ನಾಡು ಕ್ಷೇಮವಾಗಿದ್ದರೆ ಮಾತ್ರ ನಾವು. ಹೋರಾಟಗಾರರ ಪರವಾಗಿ ನಿಲ್ಲಲಿದ್ದೇವೆ ಎಂದು ಜಗ್ಗೇಶ್ ಸಭೆ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿನ್ನೆಯಷ್ಟೇ ಸ್ಯಾಂಡಲ್ ವುಡ್ ನಟರಾದ ಶಿವರಾಜ್ ಕುಮಾರ್, ಯಶ್ ಮಹದಾಯಿ ಹೋರಾಟಕ್ಕೆ ಯಾವಾಗ ಬೇಕಾದರೂ ಹೋರಾಟಕ್ಕೆ ಬರಲು ಸಿದ್ಧ ಎಂದಿದ್ದರು. ಇದರ ನಡುವೆ ಆ ದಿನಗಳು ಖ್ಯಾತಿಯ ನಟ ಚೇತನ್ ಹೋರಾಟಕ್ಕೆ ಬಾರದ ಸ್ಯಾಂಡಲ್ ವುಡ್ ನಟರ ಬಗ್ಗೆ ಟೀಕೆ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments