ಕೊರೋನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಸ್ಯಾಂಡಲ್ ವುಡ್ ತಾರೆಯರ ಕರೆ

Webdunia
ಶುಕ್ರವಾರ, 30 ಏಪ್ರಿಲ್ 2021 (09:16 IST)
ಬೆಂಗಳೂರು: ನಾಳೆಯಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೂ ಕೊರೋನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಕೇಂದ್ರ ಅವಕಾಶ ನೀಡಿದೆ. ಅದರಂತೆ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಸ್ಯಾಂಡಲ್ ವುಡ್ ತಾರೆಯರು ತ‍ಮ್ಮ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.


ನಟರಾದ ಶ್ರೀಮುರಳಿ, ಜೆಕೆ, ಅನಿರುದ್ಧ್, ಜಗ್ಗೇಶ್, ರಂಜಿನಿ ರಾಘವನ್, ರಕ್ಷಿತಾ ಪ್ರೇಮ್ ಸೇರಿದಂತೆ ಅನೇಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲ, ಲಸಿಕೆ ಹಾಕಿಸಿಕೊಳ್ಳಲು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಇದಕ್ಕಾಗಿ ನೋಂದಣಿ ಮಾಡಿಸಿಕೊಳ್ಳುವುದು ಹೇಗೆ ಎಂಬ ವಿವರಗಳನ್ನೂ ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments