Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯೋತ್ಸವ ದಿನವೇ ಹುಟ್ಟುಹಬ್ಬ ಆಚರಿಸುತ್ತಿರುವ ಸ್ಯಾಂಡಲ್ ವುಡ್ ತಾರೆಯರು

ಸ್ವಾತಂತ್ರ್ಯೋತ್ಸವ ದಿನವೇ ಹುಟ್ಟುಹಬ್ಬ ಆಚರಿಸುತ್ತಿರುವ ಸ್ಯಾಂಡಲ್ ವುಡ್ ತಾರೆಯರು
ಬೆಂಗಳೂರು , ಶನಿವಾರ, 15 ಆಗಸ್ಟ್ 2020 (12:15 IST)
ಬೆಂಗಳೂರು: ಕೆಲವರಿಗೆ ಸ್ವಾತಂತ್ರ್ಯೋತ್ಸವ ದಿನ ವೈಯಕ್ತಿಕವಾಗಿಯೂ ವಿಶೇಷವೇ. ಕನ್ನಡ ಚಿತ್ರರಂಗದಲ್ಲೂ ಕೆಲವು ನಟ-ನಟಿಯರು ಸ್ವಾತಂತ್ರ್ಯೋತ್ಸವ ದಿನವೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇವರಲ್ಲಿ ಪ್ರಮುಖರು ರಾಘವೇಂದ್ರ ರಾಜ್ ಕುಮಾರ್ ಮತ್ತು ಭಾರತಿ ವಿಷ್ಣುವರ್ಧನ್.


ಭಾರತಿ ವಿಷ್ಣುವರ್ಧನ್ ಜನ್ಮದಿನಕ್ಕೆ ಅವರಿಗೆ ಸ್ಪೆಷಲ್ ಆಗಿ ವಿಶ್ ಮಾಡಿರುವ ಅಳಿಯ ಅನಿರುದ್ಧ್, ಮುಂದಿನ ಜನ್ಮದಲ್ಲಿಯೂ ನಿಮ್ಮ ತಾಯಿ ಪ್ರೀತಿ ನನಗೆ ಸಿಗುವಂತಾಗಲಿ ಎಂದು ಹಾರೈಸಿದ್ದಾರೆ.

ರಾಘವೇಂದ್ರ ರಾಜ್ ಕುಮಾರ್ ಕೂಡಾ ಇದೇ ದಿನ ಬರ್ತ್ ಡೇ ಆಚರಿಸಿಕೊಳ್ಳುತ್ತಿದ್ದು, ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸೇರಿದಂತೆ ಅನೇಕರು ಶುಭ ಹಾರೈಸಿದ್ದಾರೆ.  ಇವರಲ್ಲದೆ ಅರ್ಜುನ್ ಸರ್ಜಾ, ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡಾ ಇಂದೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಪೇಂದ್ರ ಕುಟುಂಬದ ಕುಡಿ ನಿರಂಜನ್ ಸುಧೀಂದ್ರ ಸ್ಯಾಂಡಲ್ ವುಡ್ ಗೆ ಎಂಟ್ರಿ