Webdunia - Bharat's app for daily news and videos

Install App

ಪುನೀತ್ ಗಾಗಿ ಮತ್ತೆ ಒಂದಾಗಲಿದೆ ಸ್ಯಾಂಡಲ್ ವುಡ್

Webdunia
ಗುರುವಾರ, 9 ಡಿಸೆಂಬರ್ 2021 (09:25 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಡೀ ದಕ್ಷಿಣ ಭಾರತೀಯ ಚಿತ್ರರಂಗದವರನ್ನು ಕರೆದು ನಮನ ಕಾರ್ಯಕ್ರಮವೇರ್ಪಡಿಸಿತ್ತು.

ಇದೀಗ ಮತ್ತೆ ಪ್ರೀತಿಯ ಅಪ್ಪುಗಾಗಿ ಇಡೀ ಚಿತ್ರರಂಗ ಒಂದಾಗುತ್ತಿದೆ. ಈ ಬಾರಿ ಕಾರ್ಯಕ್ರಮವನ್ನು ಜೀ ಕನ್ನಡ ಆಯೋಜಿಸಲಿದ್ದು, ಇಡೀ ಚಿತ್ರರಂಗವೇ ಕಾರ್ಯಕ್ರಮಕ್ಕೆ ಬರಲಿದೆ ಎನ್ನಲಾಗಿದೆ.

ಪುನೀತ್ ಜೊತೆ ನಟಿಸಿದ ಎಲ್ಲಾ ನಾಯಕಿಯರು, ಕಲಾವಿದರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂಬ ಸುದ್ದಿಯಿದೆ. ಕ್ರಿಸ್ ಮಸ್ ವೇಳೆ ಈ ಕಾರ್ಯಕ್ರಮ ಟಿವಿಯಲ್ಲಿ ಪ್ರಸಾರವಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments