ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾಗಳಲ್ಲಿ ವಿಷ್ಣುವರ್ಧನ್ ನೆನಪು

Webdunia
ಶುಕ್ರವಾರ, 18 ಸೆಪ್ಟಂಬರ್ 2020 (11:15 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ 70 ನೇ ಜನ್ಮದಿನೋತ್ಸವದ ಅಂಗವಾಗಿ ಸ್ಯಾಂಡಲ್ ವುಡ್ ಕಲಾವಿದರು ತಮ್ಮ ಸೋಷಿಯಲ್ ಮೀಡಿಯಾ ಪುಟಗಳಲ್ಲಿ ‘ದಾದ’ನ ಸ್ಮರಣೆ ಮಾಡಿದ್ದಾರೆ.


ವಿಷ್ಣುವರ್ಧನ್ ಪರಮಾಪ್ತ ಮಿತ್ರ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ, ನಟಿ,ಸಂಸದೆ ಸುಮಲತಾ ಅಂಬರೀಶ್, ವಿಷ್ಣು ಎಂದರೆ ಸ್ನೇಹ, ಅವರೊಂದಿಗೆ ಕಳೆದ ಪ್ರತಿಯೊಂದು ಕ್ಷಣ ಸಂತೋಷದ ಅವಿಸ್ಮರಣೀಯ ಅನುಭವ. ಅಂಬಿಗೆ ವಿಷ್ಣು ಪ್ರಾಣವೇ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ. ಅಭಿಷೇಕ್ ಅಂಬರೀಶ್ ಕೂಡಾ ಶುಭಾಷಯ ಕೋರಿದ್ದಾರೆ.

ಕಿಚ್ಚ ಸುದೀಪ್ ನಿನ್ನೆಯೇ ವಿಷ್ಣುವರ್ಧನ್ ಬರ್ತ್ ಡೇ ಸಿಡಿಪಿ ಬಿಡುಗಡೆ ಮಾಡಿ ಭಾವುಕ ಸಂದೇಶ ಬರೆದಿದ್ದರು. ಇವರಲ್ಲದೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಶಿವರಾಜ್ ಕುಮಾರ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಮೇಶ್ ಅರವಿಂದ್, ಗೋಲ್ಡನ್ ಸ್ಟಾರ್ ಗಣೇಶ್, ರಕ್ಷಿತಾ ಪ್ರೇಮ್, ಆಂಕರ್ ಅನುಶ್ರೀ ಮುಂತಾದವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ವಿಷ್ಣುವರ್ಧನ್ ಜತೆಗಿನ ವಿಶೇಷ ನೆನಪುಗಳನ್ನು ಮೆಲುಕು ಹಾಕಿ ಶುಭಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments