Webdunia - Bharat's app for daily news and videos

Install App

ನಿರ್ದೇಶಕ ಗುರುಪ್ರಸಾದ್ ಮೇಲೆ ಕಿಡಿಕಾರಿದ ಸಂಗೀತಾ ಭಟ್ ಪತಿ ಸುದರ್ಶನ್

Webdunia
ಗುರುವಾರ, 1 ನವೆಂಬರ್ 2018 (07:25 IST)
ಬೆಂಗಳೂರು : ಮೀಟೂ ಆರೋಪದ ಬಗ್ಗೆ ಮಾತನಾಡಿದ  ನಟಿ ಸಂಗೀತಾ ಭಟ್ ಕುರಿತು ಕೀಳಾಗಿ ಮಾತನಾಡಿದ ನಿರ್ದೇಶಕ ಗುರುಪ್ರಸಾದ್ ಮೇಲೆ ಸಂಗೀತಾ ಭಟ್ ಪತಿ ಸುದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ಕುಷ್ಕಾ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುರುಪ್ರಸಾದ್ ಅವರು ಎರಡನೇ ಸಲ ಸಿನಿಮಾದ ಬೆನ್ನು ತೋರಿಸುವ ಸೀನ್ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಕಿಡಿಕಾರಿದ ಸಂಗೀತಾ ಭಟ್ ಪತಿ ಸುದರ್ಶನ್ ,’ಗುರುಪ್ರಸಾದ್ ಯಾವ ಕಾರಣಕ್ಕಾಗಿ 2ನೇ ಸಲ ಚಿತ್ರದ ಸನ್ನಿವೇಷದ ಬಗ್ಗೆ ಮಾತನಾಡುತ್ತಿದ್ದಾರೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ಅವರು ಉದ್ದೇಶ ಪೂರ್ವಕವಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಹೇಳಿದ್ದಾರೆ.


‘2ನೇ ಚಿತ್ರದಲ್ಲಿ ನಟಿಸಲು ಸಂಗೀತಾ ಗುರುಪ್ರಸಾದ್ ಬಳಿ ಹೋಗಿರಲಿಲ್ಲ. ಅವರೇ ಸಂಗೀತಾರನ್ನು ಚಿತ್ರದಲ್ಲಿ ನಟಿಯಾಗಿ ಆಯ್ಕೆ ಮಾಡಿದ್ದಾರೆ. ಈಗ ಸಂಗೀತಾರ ಚಿತ್ರದ ಸನ್ನವೇಷವನ್ನು ಹೇಳುವ ಮೂಲಕ ಅವರ ಕೀಳು ಮಟ್ಟವನ್ನು ತೋರಿಸಿದ್ದಾರೆ ಎಂದು ಸುದರ್ಶನ್ ದೂಷಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments