Webdunia - Bharat's app for daily news and videos

Install App

ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು ದಾಖಲಿಸಿದ ನಟಿ ಸಂಗೀತಾ ಭಟ್

Webdunia
ಶನಿವಾರ, 3 ನವೆಂಬರ್ 2018 (15:03 IST)
ಬೆಂಗಳೂರು : ನಟಿಯರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿದ ಖ್ಯಾತ ನಿರ್ದೇಶಕ ಗುರುಪ್ರಸಾದ್ ವಿರುದ್ಧ ನಟಿ ಸಂಗೀತಾ ಭಟ್ ಕರ್ನಾಟಕ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.


ಹೌದು. ಇತ್ತೀಚೆಗಷ್ಟೇ ನಟಿ ಸಂಗೀತಾ ಭಟ್​ ಮೀಟೂ ಅಭಿಯಾನದ ಮೂಲಕ  ಚಿತ್ರರಂಗದಲ್ಲಿ ತಮಗಾದ ಕೆಟ್ಟ ಅನುಭವ ಹಂಚಿಕೊಂಡಿದ್ದರು. ಈ ಬಗ್ಗೆ ‘ಕುಷ್ಕಾ’ ಸಿನಿಮಾದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಗುರುಪ್ರಸಾದ್ ತಮ್ಮ ಪತಿ, ಅತ್ತೆ, ಮಾವನ ಎದುರಿಗೆ ತಾವು ಪತಿವ್ರತೆಯರು ಅಂತ ಸಾಬೀತುಪಡಿಸಲು ನಟಿಯರು ಈ ರೀತಿ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.


ಈ ಹೇಳಿಕೆಯಿಂದ ಬೇಸರ ವ್ಯಕ್ತಪಡಿಸಿದ  ನಟಿ ಸಂಗೀತಾ ಭಟ್ ಗುರುಪ್ರಸಾದ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments