Webdunia - Bharat's app for daily news and videos

Install App

ಸಿನಿಮಾ ಮೈ ಡಾರ್ಲಿಂಗ್ ಚಿತ್ರದಲ್ಲಿ ಐಟಂ ನಂಬರ್ ನಲ್ಲಿ ಸಂಜನಾ

Webdunia
ಶನಿವಾರ, 25 ಜುಲೈ 2015 (10:14 IST)
ಪತ್ರಕರ್ತ ಗೌರೀಶ್ ಅಕ್ಕಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಸಿನಿಮಾ ಮೈ ಡಾರ್ಲಿಂಗ್ ಚಿತ್ರದಲ್ಲಿ ಮಾದಕತಾರೆ ಸಂಜನಾ ಅವರು ಐಟಂ ನಂಬರ್ ಮೂಲಕ ಜನರ ಮುಂದೆ ಬರುತ್ತಿದ್ದಾರೆ. ಈ ಹಾಡಿನ ಚಿತ್ರೀಕರಣ ಭರದಿಂದ ಸಾಗಿದೆ. 
ಸರ್ಜಾಪುರ ರಸ್ತೆಯಲ್ಲಿರುವ ಟೋಟಲ್ ಮಾಲ್ ನಲ್ಲಿನ ವಿಲೇಜ್ ರೆಸ್ಟೋರೆಂಟ್ ನಲ್ಲಿ ಈ ಹಾಡಿನ ಚಿತ್ರೀಕರಣ ಸಾಗುತ್ತಿದೆ. ಅನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಇರುವ ಈ ಚಿತ್ರದ ಹಾಡನ್ನು ಎಸ್ಕೆ ರಾವ್ ಅವರು ಚಿತ್ರೀಕರಣ ಮಾಡುತ್ತಿದ್ದಾರೆ. ಸಂಜನಾ ಸಹಕಲಾವಿದರ ಜೊತೆ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ.ವಿಹಾನ್ ಗೌಡ ಮುಖ್ಯ ಪಾತ್ರಧಾರಿಯಾಗಿರುವ ಈ ಚಿತ್ರದಲ್ಲಿ ಮನೋಜವ, ರಾಜು ತಾಳಿಕೋಟೆ ಮುಂತಾದವರು ಮುಖ್ಯಪಾತ್ರಧಾರಿಗಳಾಗಿದ್ದಾರೆ. ಗೌರೀಶ್ ಅಕ್ಕಿ ಅವರೇ ಇದರ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದನ್ನು ಗೌರೀಶ್ ಅಕ್ಕಿ ಸಿನಿಮಾಸ್ ಪತಾಕೆಯ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments