Select Your Language

Notifications

webdunia
webdunia
webdunia
webdunia

ಇಂದು ಸಂಜನಾ ಗಲ್ರಾನಿಗೆ ಬಿಡುಗಡೆ ಭಾಗ್ಯವಿಲ್ಲ

ಇಂದು ಸಂಜನಾ ಗಲ್ರಾನಿಗೆ ಬಿಡುಗಡೆ ಭಾಗ್ಯವಿಲ್ಲ
ಬೆಂಗಳೂರು , ಶುಕ್ರವಾರ, 23 ಅಕ್ಟೋಬರ್ 2020 (10:19 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಹೀಗಾಗಿ ಸದ್ಯಕ್ಕೆ ಸಂಜನಾಗೆ ಬಿಡುಗಡೆ ಭಾಗ್ಯವಿಲ್ಲ.


ಈ ಮೊದಲು ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಲಾಗಿತ್ತು. ಆದರೆ ಈಗ ಮತ್ತೆ ಮುಂದೂಡಲಾಗಿದ್ದು, 24 ಕ್ಕೆ ವಿಚಾರಣೆ ನಡೆಯಲಿದೆ. ಹೀಗಾಗಿ ಇನ್ನೂ ಎರಡು ದಿನ ಅವರಿಗೆ ಬಿಡುಗಡೆಯ ಭಾಗ್ಯವಿಲ್ಲ. ಸೆಪ್ಟೆಂಬರ್ 8 ರಂದು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಂಜನಾ ಬರೋಬ್ಬರಿ ಒಂದೂವರೆ ತಿಂಗಳಿನಿಂದ ಬಂಧನದಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತೆಲುಗು ನಟ ರಾಜಶೇಖರ್ ಗೆ ಕೊರೊನಾ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ