Webdunia - Bharat's app for daily news and videos

Install App

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ, ಬೇಬಿ ಬಂಪ್ ಹಂಚಿಕೊಂಡ ನಟಿ

Sampriya
ಸೋಮವಾರ, 31 ಮಾರ್ಚ್ 2025 (17:23 IST)
Photo Courtesy X
ಕನ್ನಡದ ನಟಿ ಸಂಜನಾ ಗಲ್ರಾನಿ ಅವರು ಯುಗಾದಿ ಹಬ್ಬದ ದಿನದಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಎರಡನೇ ಬಾರೀ ಮಗುವನ್ನು ಸ್ವಾಗತಿಸುತ್ತಿರುವ ಬಗ್ಗೆ ಪೋಸ್ಟ್ ಹಾಕಿದ್ದಾರೆ.

ಹಸಿರು ಸೀರೆಯನ್ನುಟ್ಟು ಫೋಟೋ ಶೂಟ್‌ನ ವಿಡಿಯೋ ಹಂಚಿಕೊಂಡು, ಯುಗಾದಿಯ ಹೊಸ ಬೆಳಕು ನಿಮ್ಮ ಜೀವನದಲ್ಲಿ ಶಾಂತಿ, ಸಮೃದ್ಧೀ ಮತ್ತು ಸಂತೋಷವನ್ನು ತರಲಿ ಎಂದು ಬರೆದುಕೊಂಡಿದ್ದಾರೆ.

ಇದನ್ನು ನೋಡಿದ ಅಭಿಮಾನಿಗಳು ನಟಿಗೆ ಶುಭಹಾರೈಸಿ, ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ.  2021ರಲ್ಲಿ ಸಂಜನಾ ಅವರು ಖ್ಯಾತ ವೈದ್ಯರಾಗಿರುವ ಅಜೀಜ್‌ ಪಾಷಾ ಅವರನ್ನು ಮದುವೆಯಾರು. ಈ ದಂಪತಿ 2022ರಲ್ಲಿ ಗಂಡು ಮಗುವನ್ನು ಸ್ವಾಗತಿಸಿತು.

ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಸಂಜನಾ ಅವರು ಆಗಾಗ ಮಗನ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸಿನಿಮಾ ಅಲ್ಲದೆ ಇತರ ಕಾರ್ಯಕ್ರಮಗಳಕ್ಕೂ ಸಂಜನಾ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.

ತೆಲುಗು ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಸಂಜನಾ ಅವರು ಕನ್ನಡ ಸಿನಿಮಾದಲ್ಲೂ ಅಭಿನಯಿಸಿ ಹೆಸರು ಗಳಿಸಿದರು. ತಮ್ಮ ಡ್ಯಾನ್ಸ್ ಮೂಲಕ ಪಡ್ಡೆ ಹುಡುಗರ ಮನಸ್ಸು ಕದ್ದಿದ್ದರು. ಇನ್ನೂ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ವೇಳೆ ಸಂಜನಾ ಅವರು ಅಜೀಜ್ ಅವರನ್ನು ಮದುವೆಯಾಗಿರುವ ವಿಚಾರ ಬಹಿರಂಗವಾಹಿತು.  ಇದೀಗ ಈ ದಂಪತಿ ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ.<>
 
 
 
 
 
 
 
 
 
 
 
 
 
 
 

A post shared by Sanjjanaa Galrani / sanjana (@sanjjanaagalrani)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments