ಬಾರ್ ಕಿರಿಕ್ಕಿಗೆ ಸ್ಪಷ್ಟನೆ ನೀಡಿದ ನಟಿ ಸಂಜನಾ ಗಲ್ರಾನಿ

Webdunia
ಶನಿವಾರ, 28 ಡಿಸೆಂಬರ್ 2019 (07:57 IST)
ಬೆಂಗಳೂರು: ಗಂಡ ಹೆಂಡತಿ ಸಿನಿಮಾ ಖ್ಯಾತಿಯ ಹಾಟ್ ತಾರೆ ಸಂಜನಾ ಗಲ್ರಾನಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿಯೂ ಮತ್ತೆ ವಿವಾದವೊಂದನ್ನು ಮೈಮೇಲೆಳೆದುಕೊಂಡಿದ್ದಾರೆ.


ಮೀ ಟೂ ಅಭಿಯಾನದ ಸಂದರ್ಭದಲ್ಲಿ ಗಂಡ ಹೆಂಡತಿ ನಿರ್ದೇಶಕರ ವಿರುದ್ಧ ಆರೋಪ ಮಾಡಲು ಹೋಗಿ ಕೊನೆಗೆ ತಾವೇ ಕ್ಷಮೆ ಕೇಳಬೇಕಾದ ಪ್ರಸಂಗ ತಂದುಕೊಂಡಿದ್ದ ಸಂಜನಾ ಮೇಲೆ ಈಗ ಚಿತ್ರ ನಿರ್ಮಾಪಕರೊಬ್ಬರು ಬಾರ್ ನಲ್ಲಿ ಕುಡಿದು ಗಲಾಟೆ ಮಾಡಿದ ಆರೋಪ ಮಾಡಿದ್ದಾರೆ.

ಕ್ರಿಸ್ ಮಸ್ ಹಿಂದಿನ ದಿನ ಬಾರ್ ವೊಂದಕ್ಕೆ ಭೇಟಿ ನೀಡಿದ್ದ ಸಂಜನಾ ಅಲ್ಲೇ ಇದ್ದ ಬಾಲಿವುಡ್ ನಿರ್ಮಾಪಕಿ ವಂದನಾ ಎಂಬವರೊಂದಿಗೆ ಗಲಾಟೆ ಮಾಡಿದ್ದಾರೆ. ಈ ವೇಳೆ ಪರಿಸ್ಥಿತಿ ಕೈ ಮೀರಿ ಹೋಗಿದೆ ಎನ್ನಲಾಗಿದೆ. ಈ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಈ ಬಗ್ಗೆ ಖಾಸಗಿ ಮಾಧ‍್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಸಂಜನಾ ವಂದನಾ ಯಾರೆಂದೇ ನನಗೆ ಗೊತ್ತಿಲ್ಲ. ಇದೆಲ್ಲಾ ಸುಮ್ಮನೇ ನನ್ನ ಬಗ್ಗೆ ಹರಡಿಸುತ್ತಿರುವ ಸುಳ್ಳು ಅಪವಾದ ಎಂದಿದ್ದಾರೆ. ಆದರೆ ಗಲಾಟೆ ನಡೆದಿರುವುದನ್ನು ಪೊಲೀಸರೂ ಖಚಿತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ಮುಂದಿನ ಸುದ್ದಿ
Show comments