‘ಮತಾಂತರ’ ಸಂಕಷ್ಟಕ್ಕೆ ಸಿಲುಕಿದ ನಟಿ ಸಂಜನಾ ಗಲ್ರಾನಿ

Webdunia
ಸೋಮವಾರ, 14 ಡಿಸೆಂಬರ್ 2020 (10:58 IST)
ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಜಾಮೀನು ಸಿಕ್ಕರೂ ನಟಿ ಸಂಜನಾ ಗಲ್ರಾನಿಗೆ ಸಂಕಷ್ಟ ಕೊನೆಯಾಗುವಂತೆ ಕಾಣುತ್ತಿಲ್ಲ. ಇದೀಗ ಬಲವಂತದ ಮತಾಂತರ ಆರೋಪಕ್ಕೆ ಸಂಜನಾ ಗುರಿಯಾಗಿದ್ದಾರೆ.


ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ವಕೀಲ ಎನ್.ಪಿ. ಅಮೃತೇಶ್ ಎಂಬವರು ಗೃಹಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. 2018 ರಲ್ಲಿ ಆಕೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದು ಮಹಿರಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಬಳಿಕ ವೈದ್ಯ ಅಜೀಜ್ ಪಾಷಾರನ್ನು ಮದುವೆಯಾಗಿದ್ದಾರೆ ಎಂದಿರುವ ದೂರುದಾರರು ಆಕೆಯನ್ನು ಮತಾಂತರ ಮಾಡಿಸಿದ ಮೌಲ್ವಿ ಬಗ್ಗೆ ದೂರಿನಲ್ಲಿ ಉಲ್ಲೇಖಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಮುಂದಿನ ಸುದ್ದಿ
Show comments