Webdunia - Bharat's app for daily news and videos

Install App

ಬಂಧಿತ ರಾಹುಲ್ ಗೆ ರಾಖಿ ಕಟ್ಟುವ ಫೋಟೋ ಶೇರ್ ಮಾಡಿದ ಸಂಜನಾ

Webdunia
ಸೋಮವಾರ, 7 ಸೆಪ್ಟಂಬರ್ 2020 (09:44 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಹುಲ್ ಜತೆಗಿನ ಫೋಟೋವೊಂದನ್ನು ನಟಿ ಸಂಜನಾ ಶೇರ್ ಮಾಡಿದ್ದಾರೆ.


ಸಂಜನಾ ನಿಕಟವರ್ತಿಯಾಗಿರುವ ರಾಹುಲ್ ಗೆ ರಾಖಿ ಕಟ್ಟುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ರಾಹುಲ್ ಬಂಧಿತನಾದ ಹಿನ್ನಲೆಯಲ್ಲಿ ಸಂಜನಾಗೂ ವಿಚಾರಣೆಗೆ ಹಾಜರಾಗಲು ಸಿಸಿಬಿ ನೋಟಿಸ್ ನೀಡಬಹುದು ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಸಂಜನಾ-ರಾಹುಲ್ ಪಾರ್ಟಿ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿತ್ತು. ಈ ಹಿನ್ನಲೆಯಲ್ಲಿ ಸಂಜನಾಗೂ ವಿಚಾರಣೆಗೆ ಹಾಜರಾಗಲು ಸಿಸಿಬಿ ನೋಟಿಸ್ ನೀಡಬಹುದು ಎನ್ನಲಾಗಿದೆ. ಇದರ ಬೆನ್ನಲ್ಲೇ ಸಂಜನಾ ಆತ ನನಗೆ ಸಹೋದರನ ಸಮಾನ ಎಂದು ಸ್ಪಷ್ಟಪಡಿಸಲು ರಾಖಿ ಕಟ್ಟುವ ಫೋಟೋ ಶೇರ್ ಮಾಡಿಕೊಂಡಿದ್ದು, ರಾಹುಲ್ ಪರ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ಮುಂದಿನ ಸುದ್ದಿ
Show comments