Select Your Language

Notifications

webdunia
webdunia
webdunia
webdunia

ಮತ್ತೊಬ್ಬ ಸಂಜನಾ ಗಲ್ರಾನಿ ಆಪ್ತ ಜೊಯೇಬ್ ಸಿಸಿಬಿ ವಶಕ್ಕೆ

ಮತ್ತೊಬ್ಬ ಸಂಜನಾ ಗಲ್ರಾನಿ ಆಪ್ತ ಜೊಯೇಬ್ ಸಿಸಿಬಿ ವಶಕ್ಕೆ
ಬೆಂಗಳೂರು , ಮಂಗಳವಾರ, 29 ಸೆಪ್ಟಂಬರ್ 2020 (11:29 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಜನಾ ಮತ್ತೊಬ್ಬ ಆಪ್ತ ಜೊಯೇಬ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಈತ ಡ್ರಗ್ ಪೆಡ್ಲರ್ ಆಗಿದ್ದು, ಸಂಜನಾಗೆ ಡ್ರಗ್ ಸಪ್ಲೈ ಮಾಡ್ತಿದ್ದ ಎನ್ನಲಾಗಿದೆ. ಈತನಿಂದ ನಟಿಯ ಬಗ್ಗೆ ಮತ್ತಷ್ಟು ವಿಚಾರಗಳು ಹೊರಬರುವ ಸಾಧ‍್ಯತೆಯಿದೆ. ಹೀಗಾಗಿ ಸಂಜನಾ ವಿರುದ್ಧ ಸಿಸಿಬಿ ಪೊಲೀಸರಿಗೆ ಮತ್ತಷ್ಟು ಸಿಗಬಹುದು. ಇದು ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ‍್ಯತೆಯಿದೆ. ಸಂಜನಾ ಹೊರತಾಗಿ ಮತ್ತಷ್ಟು ಸೆಲೆಬ್ರಿಟಿಗಳ ಹೆಸರು ಈತನಿಂದ ಹೊರಬರುವ ಸಾಧ‍್ಯತೆಯೂ ಇಲ್ಲದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಖ್ಯಾತ ಗಾಯಕ ಎಸ್.ಪಿ.ಬಿ.ಗೆ ಭಾರತ ರತ್ನ ನೀಡಲು ಆಂಧ್ರ ಸಿಎಂ ಮನವಿ